26.6 C
ಪುತ್ತೂರು, ಬೆಳ್ತಂಗಡಿ
October 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಉಜಿರೆ ಅಂಚೆ ಕಚೇರಿಯ ಅಂಚೆಪಾಲಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ, ಸಮುದಾಯಕ್ಕೆ ಭಾರತೀಯ ಅಂಚೆ ಇಲಾಖೆಯು ಸಲ್ಲಿಸುತ್ತಿರುವ ಅಮೂಲ್ಯ ಸೇವೆಯನ್ನು ಗುರುತಿಸಿ, ಉಜಿರೆ ಅಂಚೆ ಕಚೇರಿಯ ಅಂಚೆಪಾಲಕರಾದ ಶ್ರೀಮತಿ ಜ್ಯೋತಿ ಪಡ್ವೆಟ್ನಾಯ ಅವರನ್ನು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಪ್ರತಿಷ್ಠಿತ ಎನ್ ಡಿ ಎ ಪರೀಕ್ಷೆಯಲ್ಲಿ 12 ವಿದ್ಯಾರ್ಥಿಗಳು ಆಯ್ಕೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ದೇಶದ ಅತ್ಯಂತ ಪ್ರತಿಷ್ಠಿತ ಸಶಸ್ತ್ರ ಪಡೆಗಳ ತರಬೇತಿ ಸಂಸ್ಥೆಯಾದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪ್ರವೇಶ ಪರೀಕ್ಷೆ 2026 ರ ಮೊದಲ ಸುತ್ತಿನಲ್ಲಿ ಅಭೂತಪೂರ್ವ ಸಾಧನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋಶಾಲೆಯಲ್ಲಿ ಯಕ್ಷ ಭಾರತಿಯಿಂದ ತಾಳ ಮದ್ದಳೆ ಮತ್ತು ದೇಣಿಗೆ

Suddi Udaya
ಕನ್ಯಾಡಿ: ಸಂಘ ಶತಾಬ್ದಿ ನಿಮಿತ್ತ ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ “ಗೋರಕ್ಷಕ ಪರಶುಧರ” ನಡೆಯಿತು. ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಚಕ್ರತಾಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
ಬೆಳ್ತಂಗಡಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಬೆಳ್ತಂಗಡಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯನ್ನು ಪುನರ್ ರಚಿಸಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನೂತನ ಸಮಿತಿಯ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇನು ಪೆಟ್ಟಿಗೆಗೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರದ ಅನುದಾನದಲ್ಲಿ ನಡೆಸಲ್ಪಡುವ ಉಜಿರೆ ರೈತ ಉತ್ಪಾದಕರ ಕಂಪನಿ ವತಿಯಿಂದ ಜೇನು ಕೃಷಿ ಆಸಕ್ತರಿಗೆ ರಿಯಾಯಿತಿ ದರದಲ್ಲಿ ಜೇನು ಕುಟುಂಬ ವಿತರಣೆಗೆ ಅರ್ಜಿ ಆಹ್ವಾನ ಮಾಡಿದ್ದು ಅ.17 ರಂದು ಅರ್ಜಿ ಸಲ್ಲಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚಗ್ಯಾರಂಟಿ ಯೋಜನೆಯಲ್ಲಿ ತಾಲೂಕಿಗೆ ರೂ. 674,4727,109 ಮೊತ್ತ ಜಮೆ

Suddi Udaya
ಬೆಳ್ತಂಗಡಿ :  ರಾಜ್ಯ ಸರಕಾರ ಮಹತ್ವಕಾಂಕ್ಷಿ ಯೋಜನೆಯಾದ ಪಂಚಗ್ಯಾರಂಟಿ ಯೋಜನೆಯನ್ನು ತಾಲೂಕಿನ ಜನರಿಗೆ ತಲುಪಿಸಿ ಮೂರು ವರ್ಷದಲ್ಲಿ ಅಹ ಫಲಾನುಭಾವಿಗಳಿಗೆ ರೂ. 674.4727.109 ಮೊತ್ತ ಜಮೆಯಾಗಿದ್ದು ಜಿಲ್ಲಾ ಮಟ್ಟದಲ್ಲಿ ನಮ್ಮ ಸಮಿತಿ ಪ್ರಥಮ ಸ್ಥಾನದಲ್ಲಿದೆ. ಸರಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಲಾಡಿ : ಕೆತ್ತಿಗುಡ್ಡೆ, ಪುರಿಯ, ಮೂಡಬೆಟ್ಟುಪರಿಸರದಲ್ಲಿ ಬಿರುಗಾಳಿ ಮಳೆಗೆ ಮನೆ, ಕೃಷಿ ಸೊತ್ತುಗಳಿಗೆ ಹಾನಿ

Suddi Udaya
ಮಾಲಾಡಿ: ಮಾಲಾಡಿ ಗ್ರಾಮದ ಕೆತ್ತಿಗುಡ್ಡೆ, ಪುರಿಯ ಮೂಡಬೆಟ್ಟು ಉರ್ಕಿದ ಬೈಲು ಮೊದಲಾದ ಪ್ರದೇಶಗಳಲ್ಲಿ ಅ.9 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಆನೇಕ ಮಂದಿಯ ಮನೆಗೆ ಹಾನಿಯಾಗಿದ್ದು, ಸಾವಿರಾರು ರೂ. ನಷ್ಟ ಸಂಭವಿಸಿದೆ. ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ವರ್ತಕರ ಕುಟುಂಬ ಮಿಲನ -2026 ಉದ್ಘಾಟನೆ: ಆಟೋಟ ಸ್ಪರ್ಧೆ, ತಿಂಡಿ-ತಿನಿಸು, ನೃತ್ಯ ಸಂಭ್ರಮ

Suddi Udaya
ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ-2026′ ಕಾರ್ಯಕ್ರಮ ಅ.10ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ವರ್ತಕರ ಸಂಘದ ಗೌರವಾಧ್ಯಕ್ಷ ಶರತ್‌ಕೃಷ್ಣ ಪಡುವೆಟ್ನಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ಆಡಳಿತ ಮಂಡಳಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya
ಶಿರ್ಲಾಲು ಗ್ರಾಮದ ಮಣಿಲ ಎಂಬಲ್ಲಿಯ ಪದ್ಮನಾಭ ಇವರ ಮನೆಯ ಸಮೀಪದಲ್ಲಿ ಅರಣ್ಯ ಇಲಾಖೆ ವೇಣೂರು ವಲಯದ ವತಿಯಿಂದ ಕೆಲವು ದಿನದಿಂದ ಇರಿಸಲಾದ ಬೋನಿಗೆ ಚಿರತೆಯೊಂದು ಅ.10 ರಂದು ಬಿದ್ದು ಸೆರೆಯಾಗಿದೆ. ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆಯ...
error: Content is protected !!