ಚಿತ್ರ ವರದಿ
ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ
ಬೆಳ್ತಂಗಡಿ: 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ...
ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ
ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 2ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ...
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ
ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಶಾಲೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಮುಖ್ಯ ಶಿಕ್ಷಕರು ಎಸ್ಡಿಎಂಸಿ ಸದಸ್ಯರು ಸಹ ...
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ
ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಚುನಾವಣೆಯನ್ನು ಈವಿಎಂ ಸಿಮ್ಯುಲೇಟರ್ ಆಪ್ ಬಳಸಿ ನಡೆಸಲಾಯಿತು. ವಿದ್ಯಾರ್ಥಿಗಳು ಬಹಳ ಖುಷಿಯಿಂದ ಭಾಗವಹಿಸಿದರು. ಶಾಲಾ ನಾಯಕನಾಗಿ 10ನೇ ...
ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ
ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ...
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
ಕಳೆಂಜ : ಜೆಸಿಐ ಕೊಕ್ಕಡ ಕಪಿಲಾ ಘಟಕ, ಅರಣ್ಯ ಇಲಾಖೆ ಉಪ್ಪಿನಂಗಡಿ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ, ಮತ್ತು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನಾ ಸಹಭಾಗಿತ್ವದಲ್ಲಿ, ...
ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ:, 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದ ಪರಿವರ್ತಕ-2ರ ನ್ಯೂಟ್ರಲ್ ಕರೆಂಟ್ ಟ್ರಾನ್ಸ್ಫಾರ್ಮರ್(ಎನ್ಸಿಟಿ) ಬದಲಾಯಿಸುವ ಕೆಲಸ ನಿರ್ವಹಿಸುವುದರಿಂದ ಜೂನ್:13 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ 11ಕೆವಿ ...
ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ
ಕೊಕ್ಕಡ : ಇಲ್ಲಿಯ ಜಾರಿಗೆತಡಿ ಮನೆ ನಿವಾಸಿ ಪ್ರಗತಿಪರ ಕೃಷಿಕ ಮೋನಪ್ಪ ಗೌಡ (65ವ.) ರವರು ಹೃದಯಾಘಾತದಿಂದ ಜೂ.12ರಂದು ಸಂಜೆ ನಿಧನರಾದರು. ಮೃತರು ಪತ್ನಿ ಲೋಲಾಕ್ಷಿ, ಪುತ್ರ ...
ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಪುದುವೆಟ್ಟು : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂ.12 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ...
ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ
ಶಿಶಿಲ: ಗ್ರಾಮ ಪಂಚಾಯತ್ ಶಿಶಿಲ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜೂ. 15 ...