ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 2006 ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಪಾಠ ಕಲಿಸಿದ ಅಧ್ಯಾಪಕರನ್ನು ಗೌರವಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆಲ್ಲ ವಿವಿಧ ರೀತಿಯ ಆಟೋಟಗಳು, ರಸಪ್ರಶ್ನೆ...
