ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 55ನೇ ವರ್ಷದ, ಆಷಾಡ ಶ್ರಾವಣ ಮಾಸದ ವಿಶೇಷ ಪುರಾಣ ಪ್ರವಚನದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಅವರಿಂದ ಆ.29ರಂದು ಕುಮಾರವ್ಯಾಸ ಭಾರತದ...
ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ ಟ್ರಸ್ಟ್ ಬೆಳ್ತಂಗಡಿ ಪ್ರಗತಿ ಬಂಧು- ಜ್ಞಾನ ವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ನ್ಯಾಯತರ್ಪು,ಕಳಿಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ...
ಬೆಳ್ತಂಗಡಿ: ಕಳೆದ ಬಾರಿ ಪುಣ್ಯ ರಮಳಾನಿನ 30 ದಿವಸಗಳಲ್ಲಿ ಬೆಳಗ್ಗಿನ ನಮಾಝ್ಗೆ ತಪ್ಪದೇ ಹಾಜರಾದ ಗುರುವಾಯನಕೆರೆ ಇಹ್ಯಾವುಲ್ ಇಸ್ಲಾಂ ಮದರಸದ ಐವರು ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಉದ್ಯಮಿ, ಸಂಘಟಕ ಉಮರ್ ಜಿ.ಕೆ ಸೈಕಲ್ ಕೊಡುಗೆಯಾಗಿ ನೀಡಿದ್ದಾರೆ....
ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗ ಬೆಳ್ತಂಗಡಿ ತಾಲೂಕು ಇದರ ಸಹಯೋಗದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರನ್ನು ಸಮಾಜದ ಪ್ರಮುಖರು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ...
ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು. ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ...
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕರು, ಗೇರುಕಟ್ಟೆ ಜೆ ಕೆ ನಿವಾಸ ಜನಾರ್ಧನ ಪೂಜಾರಿಯವರ ಪತ್ನಿ ಕಮಲಾವತಿ (89) ಯವರು ಅಲ್ಪಕಾಲದ ಅಸೌಖ್ಯದಿಂದ ಆ. 31 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ...
ಕೊಯ್ಯೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಮತ್ತು ಊರವರ ಜಂಟಿ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ...
ಬೆಳ್ತಂಗಡಿ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಮಹೋತ್ಸವವು ಆ. 28ರಂದು ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ಕನ್ನಾಜೆ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ವೈಭವದಿಂದ ಜರುಗಿತು....
ಬೆಳ್ತಂಗಡಿ: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಬೆಳ್ತಂಗಡಿ ಘಟಕವನ್ನು ರಚಿಸಿ, ಎಂ. ಗಂಗಾಧರ ಮಿತ್ತಮಾರ್ ಅವರನ್ನು ಅಧ್ಯಕ್ಷರಾಗಿ ಹಾಗೂ ಪಿ. ಎಚ್. ನಿತ್ಯಾನಂದ ಶೆಟ್ಟಿ...
ಬೆಳ್ತಂಗಡಿ : ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ...