September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya
ಬೆಂಗಳೂರು : ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya
ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಶೆಟ್ಟಿ ಇತ್ತೀಚೆಗೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಾಂಪ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ ಪ್ರತಿಷ್ಠಿತ ಪ್ರೀ-ಕಮಿಷನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಕೃಷಿ ಇಲಾಖೆ ಬೆಳ್ತಂಗಡಿ , ಗ್ರಾಮ ಪಂಚಾಯತ್ ಅಂಡಿಂಜೆ , ನಿಸರ್ಗ ಸಂಜೀವಿನಿ ಗ್ರಾಮ್ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಂಯುಕ್ತ ಆಶ್ರಯದಲ್ಲಿ “ಸಮತೋಲನ ರಸ ಗೊಬ್ಬರಗಳ ಬಳಕೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya
ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಪಣೆಜಾಲ್ ನ ಸಂಭ್ರಮ ಸಭಾ ಭವನದಲ್ಲಿ ನೆರವೇರಿತು. ಯೋಗದ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಅನೇಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್- ಸೋಮಂತಡ್ಕ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿರುವುದು ಸುಲಭ ಕಾರ್ಯಚರಣೆಯೊಂದಕ್ಕೆ ಸಾಕ್ಷಿಯಾಯಿತು. ಇಂದು (ಮೇ16) ಬೆಳಗ್ಗೆ ಈ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ : ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡ ನಿಧನ

Suddi Udaya
ಕಳೆಂಜ : ಇಲ್ಲಿಯ ಶಿಬರಾಜೆ ಬೈಲು ನೆಕ್ಕರಾಜೆ ನಿವಾಸಿ ಅಣ್ಣು ಗೌಡ (80ವ) ರವರು ಇಂದು (ಮೇ 16 ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಎಲ್ಯಕ್ಕ, ಪುತ್ರಿ ಕುಸುಮಾವತಿ, ಪುತ್ರ ಭಾಸ್ಕರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

Suddi Udaya
ಪದ್ಮುಂಜ: ಇಲ್ಲಿಯ ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ (74ವ) ರವರು ಕಿಡ್ನಿ ವೈಫಲ್ಯದಿಂದ ಮೇ 16ರಂದು ನಿಧನರಾದರು. ಇವರು ಮಲ್ಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya
ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 15ರಂದು ನಡೆಯಿತು. ಸಂಜೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಬಾವಂತಬೆಟ್ಟು ನಿವಾಸಿ ಕೃಷಿಕ ಬಾಬು ಶೆಟ್ಟಿ( 77) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನ ಹೊಂದಿದರು. ಅವರು ಪತ್ನಿ ವಾರಿಜಾ ಶೆಟ್ಟಿ ಪುತ್ರಿಯರಾದ ಚಂದ್ರಕಲಾ, ಸುನೀತಾ, ಸವಿತಾ ಹಾಗೂ ಪುತ್ರ...
error: Content is protected !!