ಚಿತ್ರ ವರದಿ

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ...

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಕೊಕ್ಕಡ: ವಿಪರೀತ ಗುಡುಗು-ಸಿಡಿಲಿನಿಂದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಸ್ವೀಚ್ ಬೋರ್ಡ್, ...

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ: ಕಳಿಯ ಗ್ರಾಮದ, ಕೊಜಪ್ಪಾಡಿ ಮನೆಯ, ಗೋಪಾಲ ಪೂಜಾರಿ ಹಾಗೂ ಹೇಮಾವತಿ ದಂಪತಿ ಪುತ್ರ ಯಜ್ಞೇಶ್ ರವರು ಧರ್ಮಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಸ್ವಸ್ಥರಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ...

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯುತ್ತಿದ್ದು, ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು. ...

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಯಕ್ಷಭಾರತಿ ಸಂಸ್ಥೆ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡ್‌ನ ಶ್ರೀಮಾತಾದಲ್ಲಿ ನಡೆಯುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಈ ಶೈಕ್ಷಣಿಕ ವರ್ಷದ ನಾಟ್ಯ ತರಗತಿಯು ಜೂ.2ರಂದು ಆರಂಭವಾಯಿತು. ಹವ್ಯಾಸಿ ...

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್‌ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ AII Indian ...

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ಊರ ದಾನಿಗಳ ಸಹಕಾರದಲ್ಲಿ ಮುಂಡಾಜೆಯ ವೈಸಿ ಭವನದಲ್ಲಿ ಗ್ರಾಮದ ಆಯ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ...

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಬೆಳ್ತಂಗಡಿ: ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾನ ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮತದಾನ ಕೇಂದ್ರಗಳಲ್ಲಿ ಆರಂಭಗೊಂಡಿದೆ. ನೈರುತ್ಯ ಪದವಿಧರ ಕ್ಷೇತ್ರದಲ್ಲಿ ...

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಸ್ವಾಮಿ ವಿವೇಕಾನಂದರ ಚಿಂತನಾಧಾರೆ ಮತ್ತು ಅಂಬೇಡ್ಕರ್ ಅವರ ಪ್ರಾಯೋಗಿಕ ಬದುಕಿನಿಂದ ಯುವವಾಹಿನಿ ಸಂಘಟನೆಯು ಪ್ರೇರಣೆ ಪಡೆದು, ಮುನ್ನಡೆದರೆ ಸಮಾಜದಲ್ಲಿ ಇನ್ನಷ್ಟು ...

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ಉಜಿರೆ: ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮವು ಜೂ.2ರಂದು ಉಜಿರೆ ಹಿಪ್ ಬಾಯ್ಸ್ ನೃತ್ಯ ಸಂಸ್ಥೆಯಲ್ಲಿ ...

error: Content is protected !!