25 C
ಪುತ್ತೂರು, ಬೆಳ್ತಂಗಡಿ
June 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

Suddi Udaya
ಉಜಿರೆ : ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಭೇಟಿ ನೀಡಿದರು. ಭೇಟಿಯ ವೇಳೆ ಶಾಲಾ ಮೊದಲ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ: ಸವಣಾಲು ಗ್ರಾಮದ ದೇವಸ ಹೊಸಮನೆ, ದುರ್ಗಾನಿವಾಸದ ಪದ್ಮನಾಭ ಶೆಟ್ಟಿ (83ವ) ರವರು ಹೃದಯಾಘಾತದಿಂದ ಮೇ.28 ರಂದು ಸ್ವ ಗೃಹದಲ್ಲಿ ನಿಧನರಾದರು. ಇವರು ಹಲವು ವರ್ಷಗಳ ಕಾಲ ಬೀಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಸವಣಾಲು, ಅಳದಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಮೇ 28...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2026-27 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ ನಡೆಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅಪಾರ ಅನುಭವವನ್ನು ಪಡೆದುಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಜನಮನ್ನಣೆಗಳಿಸಿರುವ ಛಾಯಾಗ್ರಾಹಕ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ನೂತನವಾಗಿ ಪ್ರಾರಂಭಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಮಕ್ಕಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya
ಧರ್ಮಸ್ಥಳ : ಯಕ್ಷಗಾನ ಕಲಾವಿದ ಒಂದೇ ಮೇಳದಲ್ಲಿ 5೦ಕ್ಕೂ ಹೆಚ್ಚು ವರ್ಷ ವ್ಯವಸಾಯ ಮಾಡುತ್ತಿರುವುದು ಸುಲಭದ ಮಾತಲ್ಲ. ಮೇಳ ಹಾಗು ಯಜಮಾನರಿಗೆ ಬದ್ಧರಾಗಿ ನಿಷ್ಠೆಯಿಂದ ಯಕ್ಷ ಕಲಾ ಜೀವನ ನಡೆಸುತ್ತಿರುವ ವಸಂತ ಗೌಡ ಕಾಯರ್ತಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) CRE ತರಬೇತಿ ಸಂಸ್ಥೆ ಬೆಳ್ತಂಗಡಿಯಲ್ಲಿ, ಬೆಳ್ತಂಗಡಿ ಹಾಗೂ ಗುರುವಾಯನಕೆರೆಯ ಸಿ.ಎಸ್.ಸಿ ಸೇವಾದಾರರ ಸಭೆಯಲ್ಲಿ ಸಿ.ಎಸ್.ಸಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya
ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya
ಉಜಿರೆ: ವಸತಿ ನಿಲಯಗಳು ವಿದ್ಯಾರ್ಥಿಗಳ ಜೀವನ ರೂಪಿಸುವ ತಾಣ. ವಿವಿಧ ಹಿನ್ನಲೆಯಿಂದ ಬಂದಂತಹ ವಿದ್ಯಾರ್ಥಿಗಳು ಒಟ್ಟಿಗೆ ವಾಸಿಸುವುದರಿಂದ ಪರಸ್ಪರ ಗೌರವ ಹಾಗೂ ಹೊಂದಾಣಿಕೆಯ ಮನೋಭಾವವನ್ನು ವಸತಿ ನಿಲಯಗಳು ಕಲ್ಪಿಸುತ್ತವೆ.ಹೊಸ ವಿಷಯ ತಿಳಿಯುವ ಆಸಕ್ತಿ ಹೊಂದಿದಲ್ಲಿ...
error: Content is protected !!