ಚಿತ್ರ ವರದಿ
ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ. ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ...
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಮಡಂತ್ಯಾರು :ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ...
ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ
ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ...
ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ
ನಾರಾವಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ...
ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ
ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು. ...
ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”
ಗೇರುಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಆಶ್ರಯದಲ್ಲಿ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ನಾಳ-ಗೇರುಕಟ್ಟೆ ಇದರ ಸಹಯೋಗದೊಂದಿಗೆ ನ.9 ರಂದು ಪೂರ್ವಾಹ್ನ ಗಂಟೆ 11.೦೦ ರಿಂದ ...
ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್
ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ...
ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ
ಬೆಳ್ತಂಗಡಿ:1994ರಲ್ಲಿ ಪ್ರಾರಂಭಗೊಂಡ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆಯು ಬೆಳ್ತಂಗಡಿಯ ಹನುಮಾನ್ ಕಾಂಪ್ಲೆಕ್ಸ್, ಬಾಳಿಗ ಕಟ್ಟಡದ ಒಂದನೇ ಮಹಡಿಯಲ್ಲಿ ನ.8 ರಂದು ಉದ್ಘಾಟನೆಗೊಂಡಿತು. ಸಂಸ್ಥೆಯ ...
ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ
ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ...