ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ
ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಇಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಾಮ್ ಚಿತ್ರಕಲಾ ಶಿಕ್ಷಕರು,ಶ್ರೀ ಧ. ಮಂ ಸೆಕೆಂಡರಿ ಶಾಲೆ...