ಎಸ್.ಡಿ.ಎಂ.ಐಟಿ ಕೆಎಸ್‌ಸಿಎಸ್‌ಟಿ ಜೊತೆ ಅಧಿಕೃತ ಒಪ್ಪಂದ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ (ಎಸ್‌ಡಿಎಂಐಟಿ), ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ), ಸಹಯೋಗದೊಂದಿಗೆ ಎಸ್‌ಡಿಎಂಐಟಿಯ ಬೌದ್ಧಿಕ ಆಸ್ತಿ ಹಕ್ಕುಗಳ ಘಟಕವನ್ನು ಉದ್ಘಾಟಿಸಲಾಯಿತು. ಇದೇ...
