ಚಿತ್ರ ವರದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು. ...

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಬೆಳ್ತಂಗಡಿ : ” ನಾವಿಂದು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕಾಗಿದೆ. ಇಂದು ಪ್ರತಿ ಮನೆಯವರು ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಕಳಿಸಿದರೆ ...

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿ: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಹಾಗೂ ಪಿಚಾಲಾರು ಟಿಸಿ ಮೇಲ್ದಾರ್ಜೆಗೇರಿಸುವ ಕುರಿತು ಇಂದಬೆಟ್ಟು ಗ್ರಾಮಸ್ಥರಿಂದ ಮೆಸ್ಕಾಂ ಅಧಿಕಾರಿ ಬೆಂಜಮಿನ್ ...

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ. ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ...

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ...

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ತೋಟತ್ತಾಡಿ : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ ), ಚಿಬಿದ್ರೆ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕರು ಬಿಲ್ಲವ ಸಮಾಜದ ಮುಖಂಡರಾದ ...

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ...

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ...

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ...

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಬೆಳ್ತಂಗಡಿ: ಆಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಆಟೋ ಚಾಲಕ ಮೃತಪಟ್ಟ ಘಟನೆ ಮೇ 19ರಂದು ರಾತ್ರಿ ಪದ್ಮುಂಜದಲ್ಲಿ ನಡೆದಿದೆ. ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ...

error: Content is protected !!