ಚಿತ್ರ ವರದಿ

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ತೆಲಂಗಾಣ ರಾಜ್ಯದಲ್ಲಿ ನಡೆದ ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಮೇ 15,16,17 ಮೂರು ದಿನ ನಡೆದಿರುವ ಪಂದ್ಯಾಟದಲ್ಲಿ ಪುರುಷರ ವಿಭಾಗದ ಬೆಳ್ತಂಗಡಿ ತಾಲೂಕಿನ ...

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ...

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು. ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ...

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ...

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶ್ರೀ ಶಂಕರ ಜಯಂತಿಯ ಅಂಗವಾಗಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮ ...

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಮೇ 17ರಂದು ನೆರವೇರಿತು. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ...

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ...

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ...

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ...

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ...

error: Content is protected !!