ಚಿತ್ರ ವರದಿ

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಬೆಳ್ತಂಗಡಿ: 2500 ಅಧಿಕೃತ 2500 ಅನಧಿಕೃತ ಒಟ್ಟು 5000 ಕಾರ್ಮಿಕರನ್ನು ಹೊಂದಿದ ಬೆಳ್ತಂಗಡಿಯಲ್ಲಿರುವ ಭಾರತ್ ಬೀಡಿ ಕಂಪೆನಿಯನ್ನು ಮುಚ್ಚಲು ಸರಕಾರ‌ ಅನುಮತಿ ಕೊಡಲು ಬಿಡುವುದಿಲ್ಲ ಎಂದು ಕೆಪಿಸಿಸಿ ...

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ...

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ: ದೇಶಿ ಗೋ ತಳಿಗಳ ರಕ್ಷಣೆ, ಪಾರಂಪರಿಕ ಗೋ ಆಧಾರಿತ ಕೃಷಿ ವಿಧಾನಗಳ ಬಗ್ಗೆ ಹಾಗೂ ಸಾವಯವ ಕೃಷಿಗೆ ಒತ್ತು ನೀಡುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ...

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತಂತೆ ಪೂರ್ವ ...

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಬೆಳ್ತಂಗಡಿ: ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ರವರನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿವಾಸದಲ್ಲಿ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ ಬೇಟಿಯಾಗಿ ಮಾತುಕತೆ ನಡೆಸಿದರು. ನಿಯೋಗದಲ್ಲಿ ಹಾಜಿ ಯು.ಕೆ.ಮೋನು ಕಣಚೂರು, ಶಾಹುಲ್ ...

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಜಯಶಕ್ತಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಯಾನಂದ ದೇವಾಡಿಗರವರು ತೋಟದಲ್ಲಿ ಹುಲ್ಲು ಕೊಯ್ದು, ಕೆರೆಯಲ್ಲಿ ಕಾಲು ತೊಳೆಯುವಾಗ ...

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ: ನಿನ್ನೆ ಸಂಜೆಯ ಗಾಳಿ ಮಳೆಗೆ ಬೆಳ್ತಂಗಡಿ ನಗರದ ಕುತ್ಯಾರು ರಸ್ತೆಯಲ್ಲಿ ಕೃಷ್ಣಪ್ಪ ಭಂಡಾರಿ ಅವರ ದನದ ಕೊಟ್ಟಿಗೆಗೆ ಅಡಿಕೆ ಮರ ಬಿದ್ದು, ಅಪಾರ ಹಾನಿ ಸಂಭವಿಸಿದೆ.

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ಪ್ರಧಾನ ಹಿರಿಯ ನ್ಯಾಯಾಧೀಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವು ವಕೀಲರ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಸಂತ ...

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ...

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಚತುರ್ದಾನ ಪರಂಪರೆಯಲ್ಲಿ ಒಂದಾದ ಔಷಧದಾನವನ್ನು ನಿರಂತರವಾಗಿ ಮಾಡುವಲ್ಲಿ ಸಹಕರಿಸುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರು, ರೋಗಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ...

error: Content is protected !!