25.5 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಚ್ಚಿನ: ಕುದ್ರಡ್ಕ ಭಜನೋತ್ಸವ-2026 ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಗುರುವಾಯನಕೆರೆ, ಶ್ರೀ ಮಹಾಗಣಪತಿ ಭಜನಾ ಮಂಡಳಿ ಕುದ್ರಡ್ಕ ಮಚ್ಚಿನ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇವರ ಸಹಯೋಗದೊಂದಿಗೆ ಕುದ್ರಡ್ಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಎ.11ರಂದು ಸಂಜೆ ತಿಪಟೂರಿನ ನರೇಂದ್ರ ಅವರು, ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಬೆಂಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya
ಕಲ್ಲೇರಿ: 800 ನೂರು ವರ್ಷಗಳ ಇತಿಹಾಸವಿರುವ ಕರಾಯ ಗ್ರಾಮದ ಆರಾಧ್ಯಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಬ್ರಹ್ಮರಥದ ಶೋಭಾಯಾತ್ರೆ ಎ.13 ರಂದು ಸೋಮವಾರ ಸಂಜೆ ನಡೆಯಿತು. ಹಲೇಜಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮವು ಕುದ್ಯಾಡಿಯ ಮುದ್ರಾಜೆ ದುರ್ಗಾಂಬ ಸದನದಲ್ಲಿ ಕುಟುಂಬಸ್ಥರು, ಬಂಧು-ಮಿತ್ರರ ಸಮ್ಮುಖದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಡಗರದಿಂದ ಆಚರಿಸಲಾಯಿತು. ಈ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya
ವೇಣೂರು: ಇಲ್ಲಿನ ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಹಸನಬ್ಬ (70ವ) ಅವರು ಹೃದಯಾಘಾತದಿಂದಎ.12ರಂದು ನಿಧನರಾದರು. ಮೃತರು ಪತ್ನಿ ಮೂವರು ಪುತ್ರರು, ಓರ್ವೆ ಪುತ್ರಿ ಮತ್ತು ಬಂಧು ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಪ್ರಕಟಗೊಂಡಿದ್ದು, ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಲ್ಶಾನಾ 535 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya
ಬೆಳ್ತಂಗಡಿ: ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ಉಪ್ಪಿನಂಗಡಿ ಸುವರ್ಣ ಮಾಹೋತ್ಸವದ ಶ್ರೀ ಮಹಾಭಾರತ ಸರಣಿಯಲ್ಲಿ 111ನೇ ತಾಳಮದ್ದಳೆಯಾಗಿ ಘಟೋತ್ಕಚ ವಿವಾಹ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya
ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ನಾರಾವಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಪಡೆದಿದೆ. ಒಟ್ಟು 62 ವಿದ್ಯಾರ್ಥಿಗಳಲ್ಲಿ 62 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಪಡೆದುಕೊಂಡಿದೆ. 23 ವಿದ್ಯಾರ್ಥಿಗಳು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya
ಮಚ್ಚಿನ: ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋರಿಕ್ಷ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು...
error: Content is protected !!