ಚಿತ್ರ ವರದಿ
ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ...
ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ
ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು. ಸೆಲ್ಕೋ ಸಂಸ್ಥೆಯ ...
ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ
ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸವನ್ನು ನಡೆಸಲಾಯಿತು. ಪ್ರತಿ ವರ್ಷದಂತೆ ಪ್ರವಾಸಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಕಲ್ಕತ್ತಾ, ವೆಸ್ಟ್ ಬೆಂಗಾಲ್, ಒಡಿಸ್ಸಾ, ಹಾಗೂ ...
ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ : ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ...
ಎಸ್ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ
ಬಳಂಜ : ಉಜಿರೆಯ ಎಸ್ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ...
ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ
ಕಳೆಂಜ: ಕಳೆಂಜದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಂದಗೋಕುಲ ಗೋಶಾಲೆಯಲ್ಲಿ ಮೇ 26ರಂದು ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಬರೋಡಾ ಉದ್ಯಮಿ ಶಶಿಧರ್ ...
ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ
ಶಿರ್ಲಾಲು: ಇಲ್ಲಿಯ ಹೊಸಮನೆ ನಿವಾಸಿ ಶ್ರೀಮತಿ ಯಶೋಧ ಸತೀಶ್ ಪೂಜಾರಿ ಇವರ ಪುತ್ರಿ ಕು. ತ್ರಿಷಾ ಇವರು ಎಸ್ .ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 615 ಅಂಕಗಳೊಂದಿಗೆ ತೇರ್ಗಡೆಯಾಗಿ ...
ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ
ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ...
ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ
ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ...
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ
ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಮೇ 25ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿರುವ, ...