24.7 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಕಲ್ಮಂಜ : ಬೆಳ್ತಂಗಡಿ ಜನತಾ ಪಾರ್ಟಿ ಬೆಳ್ತಂಗಡಿ ಇದರ ಕಲ್ಮಂಜ – ಬೂತ್ ಸಂಖ್ಯೆ 89ರ ಪಕ್ಷದ ಸಭೆಯು ಎ.12‌ರಂದು ಬೂತ್ ಅಧ್ಯಕ್ಷ ಮದಿಮಲ್ ಕಟ್ಟೆ ಅನಿಲ್ ಗೌಡರ ಮನೆಯಲ್ಲಿ ನಡೆಯಿತು. ಬಿಜೆಪಿ ಬೆಂಬಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya
ಕಲ್ಮಂಜ: ಅಂತರಬೈಲ್‌ನ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮ ಹಾಗೂ ನಾಗದೇವರ ಪ್ರತಿಷ್ಠಾ ಮಹೋತ್ಸವವು ಎ10ರಂದು ಗುರುದೇವ ಮಠದ ಮಹಾಮಂಡಲೇಶ್ವರರಾದ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತೀಜಿ ಮಹಾರಾಜರ ಕೃಪಾಶೀರ್ವಾದಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು. ತಂತ್ರಿವರ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya
ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ವತಿಯಿಂದ ನಡೆಯುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ಎ.10ರಂದು ಅಕ್ಷಯ ಕಾಲೇಜ್, ಪುತ್ತೂರಿನಲ್ಲಿ ನಡೆದ “ಕೃತ್ವ 2026” ರಾಷ್ಟ್ರೀಯ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
ಉಜಿರೆ: ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಇತ್ತೀಚೆಗೆ ಪ್ರಕಟಿಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌.ಡಿ.ಎಂ.) ಪದವಿಪೂರ್ವ ಕಾಲೇಜಿನ ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya
ಪಟ್ರಮೆ : ಇಲ್ಲಿಯ ಅನಾರು ಕೆಳಗಿನ ಕೊಪ್ಪ ನಿವಾಸಿ ಈರಮ್ಮ (70ವ )ರವರು ಅಸೌಖ್ಯದಿಂದ ಎ. 12ರಂದು ನಿಧನರಾದರು. ಇವರು ಸುಮಾರು 34ವರ್ಷಗಳಿಂದ ಅನಾರು ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಪ್ರಾಮಾಣಿಕ ಕೆಲಸಕ್ಕೆ ಕಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya
ಮುಂಡಾಜೆ: ‘ನೇತ್ರಾವತಿ’ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮುಂಡಾಜೆ ಹಾಗೂ ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಎ. 11 ರಂದು ಗ್ರಾಮದ ನೆಯ್ಯಾರು ಇಲ್ಲಿ ‘ಉಳಿತಾಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಓಮ್ಮಿ ಕಾರೊಂದು ಎರಗಿದ್ದು-ಯುವತಿಗೆ ಗಂಭೀರ ಗಾಯಗಳಾಗಿದ್ದು ಮೂವರು ಪವಾಡ ಸದೃಶ್ಯ ಪಾರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಲ್ಪದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಬೊಲೆರೋ ಜೀಪ್‌ನಿಂದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ. ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya
ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ...
error: Content is protected !!