ಚಿತ್ರ ವರದಿ

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಬಳಿಯ ಬಲಿಪಗುಡ್ಡೆ ನಿವಾಸಿ ರಿಕ್ಷಾ ಚಾಲಕ ಚಂದ್ರಶೇಖರ್ ರವರು (45ವ)ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 11ರಂದು ನಡೆದಿದೆ. ಇವರು ಶ್ರೀ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಗಣಪತಿ ದೇವರಿಗೆ ...

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ತೆಂಕಕಾರಂದೂರು: ಇಲ್ಲಿಯ ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ (65ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 11 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸುಶೀಲ, ಮೂವರು ಪುತ್ರಿಯರಾದ ...

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ. ಚೇತನ್ ...

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಗುರುವಾಯನಕೆರೆ: ಬಡ ಕುಟುಂಬಗಳ ಸಮಗ್ರ ಅಭಿವೃದ್ಧಿಯೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಧ್ಯೇಯ ಆಗಿದೆ ಎಂದು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೆ ...

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಜೀವನದಲ್ಲಿ ಜಿಗುಪ್ಸೆಗೊಂಡ ಕೊಕ್ಕಡ ಮೂಲೆ ಮನೆ ನಿವಾಸಿ ಚೋಮರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 10ರಂದು ನಡೆದಿದೆ. ದಯಾನಂದ ಎಂಬುವರ ದೂರಿನಂತೆ ಕೊಕ್ಕಡ ...

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆಯನ್ನು ಮೇ 11 ರಂದು ನಡೆಸಲಾಯಿತು. ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಕಾಲಚಕ್ರದಲ್ಲಿ ಅನ್ಯ ...

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಬೆಳ್ಳಂಬೆಳ್ಳಗೆ ಚಿರತೆಯು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಮೇ 11 ರಂದು ಕಂಡುಬಂದಿದೆ. ಪಂಜಿರ್ಪು ಗಣೇಶ್ ಐತಾಳ್ ರವರ ಮನೆಯ ...

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ...

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ...

error: Content is protected !!