ಚಿತ್ರ ವರದಿ
ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ (ವಿಶ್ವನಾಥ ಕೆ.) ರವರಿಗೆ ಈ ಬಾರಿಯ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಮೂಲತಃ ...
ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ
ಶಿರ್ಲಾಲು: ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರ ಹಾಗೂ ವೈಯಕ್ತಿಕ ದ್ವೇಷದಿಂದ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು, ಹೊಯೈಕೈ ತಳ್ಲಾಟ ನಡೆದು ಗಲಾಟೆಗೆ ಶಿರ್ಲಾಲು ...
ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ
ಇತ್ತೀಚಿಗೆ ಬೆಳುವಾಯಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಲ್ಮಂಜ ಪ್ರೌಢಶಾಲೆಯ ಸಂದೇಶ್ ಗೌಡ ದ್ವಿತೀಯ ಸ್ಧಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಪೂರ್ಣಿಮಾ ಹಾಗೂ ಪ್ರತೀಕ್ ...
ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ...
ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ...
ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ
ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ...
ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಡ್ಯದಲ್ಲಿ ಸೆ.2ರಂದು ರಸ್ತೆ ಒತ್ತುವರಿ ತೆರವುಗೊಳಿಸಿದ್ದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ರವರು ಭೇಟಿ ...
ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ
ಶಿರ್ಲಾಲು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.3ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಎಂ ರವರ ಅಧ್ಯಕ್ಷತೆಯಲ್ಲಿ ...
ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಿ. ವಿ. ಸೂರ್ಯನಾರಾಯಣ ಭಟ್ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ...
ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ
ವೇಣೂರು ಗ್ರಾಮದ ಹಂದೇವು ಮನೆಯ ದಿ| ನಾರಾಯಣ ದೇವಾಡಿಗ ರವರ ಪತ್ನಿ ಶ್ರೀಮತಿ ವೀರಮ್ಮ ದೇವಾಡಿಗ (93ವ) ರವರು ಸೆ.1 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ರಾಮದೇವಾಡಿಗ, ...