ಚಿತ್ರ ವರದಿ
ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ
ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ...
ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಸುಜಾತ (40ವ) ಅವರು ಹೃದಯಾಘಾತದಿಂದ ಕಳೆದ ರಾತ್ರಿ (ಮೇ.1) ನಿಧನರಾದರು. ಕಳೆದ ರಾತ್ರಿ ಮಂಡಂತ್ಯಾರ್ ನಲ್ಲಿ ನಡೆದ ...
ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು
ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ...
ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:
ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ...
ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕೊಕ್ಕಡ: ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡುತ್ತಿದ್ದ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೇ ...
ಕಲಬುರಗಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ
ಬೆಳ್ತಂಗಡಿ: ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಏರ್ಪಡಿಸಲಾದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್ ಜಾಧವ್ ಅವರ ಪರ ಪಕ್ಷದ ...
ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ
ಬೆಳ್ತಂಗಡಿ: ಬೀದರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ...
ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ
ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ...
ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ
ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ. ಬುಧವಾರ ರಾತ್ರಿ ಕುಂದಾಪುರ ಸಮೀಪದ ...
ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ
ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ. ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ...