ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಸಮ್ಯಗ್ದರ್ಶನ ಸಭಾಭವನದಲ್ಲಿ ಕೀರ್ತಿಶೇಷ ಪೂಜ್ಯ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ ನೀಡಲಾಯಿತು....
