ಚಿತ್ರ ವರದಿ
ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ
ಬೆಳ್ತಂಗಡಿ: ಇತ್ತೀಚೆಗೆ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ಕಾಂಗ್ರೇಸ್ ಮುಖಂಡ ಕಾಪಿನಡ್ಕ ಜಿನ್ನಪ್ಪ ಪೂಜಾರಿಯವರು ಪುನಃ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ...
ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ
ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ...
ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ
ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು. ನಂತರ ಅಭಿನಂದನಾ ಸಭಾ ಉತ್ತಮ ...
ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು. ಕಳಿಯ ...
ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ
ನಿಡ್ಲೆ : ನಿಡ್ಲೆ ಸಮೀಪದ ಪಾರ್ಪಿಕಲ್ ನಲ್ಲಿ ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ನಡೆದಿದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ...
ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು
ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ...
ತಾಲೂಕಿನ ಹಲವೆಡೆ ಉತ್ತಮ ಮಳೆ
ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಕಾಂಗ್ರೆಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಅಭ್ಯರ್ಥಿ ಪದ್ಮರಾಜ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಳ್ಳೆಯ ಅಭಿಪ್ರಾಯ ...
ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ
ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ...
ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ
ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ...