ಚಿತ್ರ ವರದಿ
ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ...
ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ
ಬೆಳ್ತಂಗಡಿ: ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಮಾಜಿ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ...
ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ
ಉಜಿರೆ : ಇಲ್ಲಿಯ ಸಾಯಿರಾಮ್ ಸಂಕೀರ್ಣದಲ್ಲಿ ನೂತನ ಕೆಫೆ ‘ಫ್ಲೇಕ್ ಎನ್ ಪ್ಲೇಟ್’ ಎ.18ರಂದು ಶುಭಾರಂಭಗೊಂಡಿತು. ನೂತನ ಕೆಫೆಯನ್ನು ಸಯ್ಯದ್ ಇಸ್ಮಾಯಿಲ್ ತಂಙಳ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ...
ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ
ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು . ಭಾಗವತರಾಗಿ ...
ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ
ಬೆಳ್ತಂಗಡಿ: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು (ಏ.18) ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ...
ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ
ಬೆಳ್ತಂಗಡಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರು ಅಭ್ಯರ್ಥಿಗಳಿಗೆ ಚುನಾವಣಾ ಬಹಿಷ್ಕಾರದ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇಂತಹ ಒಂದು ಘಟನೆ ನಾವೂರು ಗ್ರಾಮದಲ್ಲಿ ನಡೆದಿದೆ.ಕೈಕಂಬದಿಂದ ಹತ್ಯಡ್ಕ , ಬಳ್ಳಿತೋಟ ...
ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ
ಬೆಳ್ತಂಗಡಿ; ದೇಶದಲ್ಲಿ ಸಿಗುತ್ತಿರುವುದು ಒಂದೇ ಗ್ಯಾರೆಂಟಿ ಅದು ಮೋದಿಯ ಗ್ಯಾರೆಂಟಿ. ಜನರು ನಂಬಬಹುದಾದ ಏಕೈಕ ಗ್ಯಾರೆಂಟಿ ಅದು ಪ್ರಧಾನಿ ಮೋದಿಯವರ ಗ್ಯಾರೆಂಟಿ. ಅಂತಹ ಮೋದಿಯನ್ನು ಮೂರನೆಯ ಬಾರಿ ...
ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ
ಬಂದಾರು ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭ ಪ್ರಯುಕ್ತ 2ನೇ ದಿನವಾದ ಎ.17 ರಂದು ಬೆಳ್ತಂಗಡಿ ಸಂಯುಕ್ತ ಖಾಝಿ ಯವರ ನೇತೃತ್ವದಲ್ಲಿ ದುವಾಶೀರ್ವಚನ ...
ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯ ದ ಕೊಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ...
ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ
ಉಜಿರೆ: ಇಲ್ಲಿಯ ಪೆರ್ಲ ನಿವಾಸಿ, ಲೋಕೋಪಯೋಗಿ ಇಲಾಖೆ ನಿವೃತ್ತ ನೌಕರ ಕೃಷ್ಣಪ್ಪ ಪೂಜಾರಿ(72)ರವರು ಎ.17ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಕುಸುಮಾವತಿ, ಪುತ್ರ ಕಿಶೋರ್, ಪುತ್ರಿಯರಾದ ವಿಶಾಲಾ, ...