26.5 C
ಪುತ್ತೂರು, ಬೆಳ್ತಂಗಡಿ
September 20, 2026

Category : ಚಿತ್ರ ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya
ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.7ರಂದು ಧಮ೯ಸ್ಥಳ ಸಮೀಪದ ಬೊಳಿಯಾರ್ ಎಂಬಲ್ಲಿ ನಡೆದಿದೆ. ಶಿಬರಾಜೆ ನಿವಾಸಿ, ನೀರಚಿಲುಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
ಉಜಿರೆ: “ಗೃಹಿಣಿ ಇಲ್ಲದ ಮನೆ ಅರಣ್ಯಕ್ಕೆ ಸಮ. ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಹಳೆಪೇಟೆ ಸ.ಹಿ.ಪ್ರಾ ಶಾಲಾ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya
ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಸುಮಾರು ರೂ.1 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ನಾವೂರು ಗ್ರಾಮದಲ್ಲಿ ಮಾ.7ರಂದು ನಡೆದಿದೆ. ನಾವೂರು ಗ್ರಾಮದ ನಿಂರ್ದಿ ಪುಣ್ಕೆತ್ತಾರು ಮಹೇಂದ್ರ ಎಂ. ರಾವ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಅವರು ಮರು ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya
ವೇಣೂರು: ಸಾಧನಶ್ರೀ ಮಹಿಳಾ ಮಂಡಳಿ ಪಡ್ಡಂದಡ್ಕ ಇದರ ಆಶ್ರಯದಲ್ಲಿ ಮಂಜುಶ್ರಿ ಭಜನಾ ಮಂಡಳಿ ಪಡ್ಡಂದಡ್ಕದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಭಾ ಅರುಣ್ ಹೆಗ್ಡೆ ವಹಿಸಿದ್ದರು. ಮುಖ್ಯ ಅತಿಥಿ ಮಹಿಳಾ ಮಂಡಲದ ಕಾರ್ಯದರ್ಶಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya
ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು. ಅಧ್ಯಕ್ಷರಾಗಿ ಚಂದ್ರೇಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya
ನಾವೂರು: ಫೆಬ್ರವರಿ 22ರಂದು ಶಿಲಾನ್ಯಾಸಗೊಂಡು ರಾತ್ರಿ ಹಗಲೆನ್ನದೇ ದುಡಿದ ಭಕ್ತರ ಪರಿಶ್ರಮದಿಂದ ಕೇವಲ 15 ದಿನದೊಳಗೆ ಗೋಡೆ ಕೆಲಸ ಸಂಪೂರ್ಣಗೊಂಡಿದೆ ಈಗಾಗಲೇ ಮರದ ಕೆತ್ತನೆಯ ಕೆಲಸ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಸಂಪೂರ್ಣಗೊಳ್ಳಲಿದೆ. ದುರ್ಗಾದೇವಿ ಅಮ್ಮನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya
ಉಜಿರೆ : ಇತ್ತೀಚೆಗೆ ಯೂತ್ ಗೇಮ್ಸ್ ಕೌನ್ಸಿಲ್ ಆಫ್ ಇಂಡಿಯಾ (YGCI) ದೆಹಲಿಯ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಓಪನ್ ಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಹಾಗೂ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ. ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು....
error: Content is protected !!