ಚಿತ್ರ ವರದಿ

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya

ಹತ್ಯಡ್ಕ : ಇಲ್ಲಿಯ ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ ರವರ ಮನೆಯ ಅಂಗಳಕ್ಕೆ ನೆರೆಕರೆಯ ನಿವಾಸಿ ದಿಲೀಪ್‌ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ...

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ನಗರದ ...

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎ.2ರಂದು ನಗರದಲ್ಲಿ ...

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಬೆಳ್ತಂಗಡಿ: ತಣ್ಣೀರುಪಂತದಲ್ಲಿ ಮನೆ ಸಮೀಪದ ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಘಟನೆ ಸಂಭವಿಸಿದೆ. ಈ ಬಗ್ಗೆ ...

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ತಿರುವಿನಲ್ಲಿ ಟರ್ನ್ ಆಗದೇ ನಿಂತಿದ್ದ ಘಟನೆ ನಡೆದಿದೆ. ಘಾಟ್ ...

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ 3ನೇ ದಿನದ ಧಾರ್ಮಿಕ ಸಮಾರಂಭದಲ್ಲಿ ಜೀವನದಲ್ಲಿ ನೆಮ್ಮದಿಯ ವಾತಾವರಣವನ್ನು ಪಡೆಯಲು ಶ್ರದ್ದಾ ಭಕ್ತಿಯ ಭಗವಂತನ ಆರಾಧನೆ ಮುಖ್ಯ ಎಂದು ...

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದ ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾರ್ಗದರ್ಶನದಲ್ಲಿ ಕುಮಾರಧಾರ ರಸ್ತೆಯಿಂದ ಕಾಶಿಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಇದ್ದ ಕಸಕಡ್ಡಿಗಳು, ...

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ರೆಖ್ಯ: ಖಾಸಗಿ ಬಸ್ಸು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ...

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಎ.3ರಂದು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ...

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ಶ್ರೀ ಪದ್ಮ ನಿವಾಸಿ ದಿ. ಜಯವರ್ಮರಾಜ ಹೆಗ್ಡೆ ಇವರ ಪುತ್ರಿ ಪದ್ಮಲತಾ (47.ವ.)ರವರು ಏ.2 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

error: Content is protected !!