ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮ: ಕಲಿಕೆಯ ನಿಖರತೆಗೆ ಅತ್ಯಾಧುನಿಕ ಮೌಲ್ಯಮಾಪನ ಪೂರಕ: ಎಸ್. ಎನ್. ಕಾಕತ್ಕರ್
ಉಜಿರೆ : ವಿದ್ಯಾರ್ಥಿಗಳ ಗ್ರಹಿಕೆಯ ಸಾಮರ್ಥ್ಯ ವಿಸ್ತರಿಸುವಂತಹ ಮೌಲ್ಯಮಾಪನ ವಿಧಾನವನ್ನು ಹೊಸ ಕಾಲದ ಅಗತ್ಯಗಳಿಗೆ ತಕ್ಕಂತೆ ಮರುರೂಪಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ ಕಾಲೇಜಿನ ಶೈಕ್ಷಣಿಕ ಸಂಯೋಜಕ ಎಸ್. ಎನ್. ಕಾಕತ್ಕರ್ ಅಭಿಪ್ರಾಯಪಟ್ಟರು. ಎಸ್.ಡಿ.ಎಂ ಕಾಲೇಜಿನ ಇಂಟರ್ನಲ್...
