ಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ (EPS) effective Public speaking ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಾತೃಶ್ರೀ ಟೆಕ್ಸ್ ಟೈಲ್ಸ್ ನ ಮಾಲಕರಾಗಿರುವ ಮೋಹನ್ ಸುವರ್ಣ ಉದ್ಘಾಟಿಸಿ ಶುಭಕೋರಿದರು. ...

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಉಜಿರೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವವರು ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಬದುಕು ಕಟ್ಟೋಣ ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಧರ್ಮಸ್ಥಳ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮಾ.24 ರಂದು ನಡೆಯಿತು. ಧಾರ್ಮಿಕ ...

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಮಾ.24ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ ...

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಕುತ್ಯಾ ರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ...

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ: ಲೋಕಸಭಾ ಅಭ್ಯರ್ಥಿಯಾದ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ., ಮಾಜಿ ...

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೂವರು ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ...

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ...

error: Content is protected !!