ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಹೈಕೋರ್ಟ್ ನ್ಯಾಯಾಧೀಶರಾದ ನರೇಂದ್ರ ಪ್ರಸಾದ್ ರನ್ನು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ ಮತ್ತು ಬೆಳ್ತಂಗಡಿ ವಕೀಲರ ಸಂಘ, ಮಂಗಳೂರು ವಕೀಲರ ಸಂಘ, ಬಂಟ್ವಾಳ ವಕೀಲರ...
ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆ ಪ್ರಕರಣಗಳ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಫೆ.10ರಂದು ತಾಲೂಕು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ...
ಬೆಳ್ತಂಗಡಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಹೋಗುವ ವೇಳೆ ಅಪರಿಚಿತ ಗೂಂಡಾಗಳು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಇರಿದ ಘಟನೆ ಅತ್ಯಂತ ಬೆಚ್ಚಿಬೀಳಿಸುವಂತದ್ದು. ಇದು ಹೆಣ್ಣು ಮಕ್ಕಳ ಸುರಕ್ಷತೆಯ ಮೇಲೆ ದೊಡ್ಡ ಸವಾಲು ಎತ್ತಿದೆ ಎಂದು...
ಬೆಳ್ತಂಗಡಿ : ಸುದೇಮುಗೇರು ನಿವಾಸಿ ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ, ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ, ಉಪಾಧ್ಯಕ್ಷ ಲಿಯೊ ರೋಡ್ರಿಗಸ್, ವಲಯ ಅಧ್ಯಕ್ಷ ಸುನಿಲ್ ಮೋನಿಸ್,...
ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಫೆ.9ರಂದು ನಡೆದಿದೆ. ಗಿಂಡಾಡಿಯ ಮೋಂಟ ಮುಗೇರ ಎಂಬವರ ಮನೆಯ ಬಳಿ ರಾತ್ರಿ 10.00 ಗಂಟೆ ಸುಮಾರಿಗೆ ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಹೋಗುವುದನ್ನು...
ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು. ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್...
ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು,...
ವೇಣೂರು; ಇಲ್ಲಿನ ಸುದೆರ್ದು ನಿಲಯದ ಶ್ರೀಮತಿ ಗೀತಾ (41ವ) ಅವರು ಅಸೌಖ್ಯದಿಂದ ಫೆ.8ರಂದು ರಾತ್ರಿ ನಿಧನರಾದರು. ಮೃತರು ಗಂಡ ರಮೇಶ್ ಕುಲಾಲ್ ಸೇರಿದಂತೆ ಓರ್ವ ಪುತ್ರ ಹಾಗೂ ಓವ೯ ಪುತ್ರಿ ಹಾಗೂ ಬಂಧು ಬಳಗದವರನ್ನು...
ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ. 9 ರಿಂದ ಪ್ರಾರಂಭಗೊಂಡು ಫೆ.11 ರವರೆಗೆ ನಡೆಯಲಿದೆ. ಇಂದು ಕಾಪುವಿನಲ್ಲಿ ಬೆಳಿಗ್ಗೆ ತೋರಣ ಮುಹೂರ್ತ , ಭಂಡಾರ ಹಿಡಿಯುವುದು, ಬ್ರಹ್ಮರು, ಕುಮಾರ ಬೊಳ್ಯಾ,...
ಉಜಿರೆ: “ಜನಸಂಖ್ಯೆಯಲ್ಲಿ ಮುಂದಿರುವ, ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಶಾಂತಿಯ ಕೊರತೆ, ಬಡತನ ಕಂಡುಬರುತ್ತಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳು ಭೂಮಿಯ ಮೇಲೆ, ಪರಿಸರ ಮೇಲೆ ಪ್ರಭಾವ ಬೀರುತ್ತಿವೆ. ಭಾರತ ಹಳ್ಳಿಗಳ...