24.5 C
ಪುತ್ತೂರು, ಬೆಳ್ತಂಗಡಿ
October 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ: ಕೂಕ್ರಬೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕಿಯರು ಪ್ರಥಮ ಸ್ಥಾನ

Suddi Udaya
ಕೂಕ್ರಬೆಟ್ಟು : ಮಂಗಳೂರಿನ ಪದುವಾ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ್ದ 14ರ ವಯೋಮಾನದ ಬಾಲಕಿಯರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೂಕ್ರಬೆಟ್ಟು ಇಲ್ಲಿಯ ಕ್ರೀಡಾಪಟುಗಳು ಪ್ರಥಮ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ದಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ಹಂಚಿಕೆ

Suddi Udaya
ವೇಣೂರು : ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ 2ನೇ ತರಗತಿಯ ವಿದ್ಯಾರ್ಥಿ ದಕ್ಷಿತ್ ಅವರ ಹುಟ್ಟುಹಬ್ಬದ ಪ್ರಯುಕ್ತ, ಅವರ ಹೆತ್ತವರಾದ ಹಾಗೂ ಕುಂಭಶ್ರೀ ವೈಭವ ಸಮಿತಿಯ ಉಪಾಧ್ಯಕ್ಷ ಜನಾರ್ದನ ಮತ್ತು ಚಿತ್ರಕಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಮಡಂತ್ಯಾರು ಜೆಸಿ ಸಪ್ತಾಹ ಅಂಗವಾಗಿ ಆಯೋಜಿಸಿದ ಡಾನ್ಸ್ ಫ್ಲೆಮ್ ಇದರಲ್ಲಿ ಸೋಲೋ ಡಾನ್ಸ್ ವಿಭಾಗದಲ್ಲಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಯ ವಿದ್ಯಾರ್ಥಿಗಳಾದ ಸಾಯಿಕುಶಿ ಪ್ರಥಮ ಹಾಗೂ ವೈಷ್ಣವಿ ದ್ವಿತೀಯ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಸಂಸ್ಥೆಯ ವಾರ್ಷಿಕ ಆಡಳಿತ ಮಂಡಳಿ ಚುನಾವಣೆ ಬೆಂಗಳೂರಿನಲ್ಲಿ ಚುನಾವಣಾಧಿಕಾರಿ ಡಾ. ವಿಕಾಸ್ ಅವರ ನೇತೃತ್ವದಲ್ಲಿ ನಡೆಯಿತು. ಖ್ಯಾತ ಮೂತ್ರರೋಗ ತಜ್ಞ ಹಾಗೂ ಶಸ್ತ್ರಚಿಕಿತ್ಸಕರಾದ, ವೆನ್‌ಲಾಕ್ ಆಸ್ಪತ್ರೆಯ ಮೂತ್ರರೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.02 ರಂದು ಸಂಸ್ಥಾಪಕ ಗಿರೀಶ್ ಕೆ.ಹೆಚ್. ಅವರ ಮಾರ್ಗದರ್ಶನದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧಿ ಜಯಂತಿಯ ದಿನದ ಮಹತ್ವದ ಕುರಿತು ಪ್ರಾಥಮಿಕ ಶಾಲಾ ಶಿಕ್ಷಕಿ ಸುಪ್ರಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ನಡೆಯಿತು. ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಗಳ ಮುಂದೆ ದೀಪ ಬೆಳಗಿ, ಪುಷ್ಪಾರ್ಚನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಆಲಂಗಾಯಿ ನಿವಾಸಿ ಶ್ರೀಮತಿ ಕುಂಞಕ್ಕ ನಿಧನ

Suddi Udaya
ನೆರಿಯ: ನೆರಿಯ ಗ್ರಾಮದ ಆಲಂಗಾಯಿ ಸಂಪಿಗೆದಡಿ ನಿವಾಸಿ ಶ್ರೀಮತಿ ಕುಂಞಕ್ಕ (76ವರ್ಷ) ಸ್ವಗೃಹದಲ್ಲಿ ಅ.1ರಂದು ನಿಧನ ಹೊಂದಿದರು. ಮೃತರು ಮಕ್ಕಳಾದ ಶಾಂತಪ್ಪ, ಸುಂದರ, ರುಕ್ಮಿಣಿ, ಲಲಿತಾ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಂಚಿನ ಪದಕ

Suddi Udaya
ಕಕ್ಯಪದವು: ಬಂಟ್ವಾಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರಾವಿತ್ ಪಿ. ಅವರು ಅಡೆತಡೆ ಓಟದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ನಡ : ನಡ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತಾ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜನ್ಮ ದಿನದ ಅಂಗವಾಗಿ ಗಾಂಧೀ ಜಯಂತಿ ಆಚರಣೆ ಸಡಗರದಿಂದ ಆಚರಿಸಲಾಯಿತು. ಶಾಲಾ ನಾಯಕಿ ಪುಷ್ಪಲತಾ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
ಗಂಡಿಬಾಗಿಲು : ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಸಭೆಯ ಅಧ್ಯಕ್ಷಸ್ಥಾನವನ್ನಲಂಕರಿಸಿದ್ದ ಸಿಯೋನ್...
error: Content is protected !!