ಚಿತ್ರ ವರದಿ

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ನೆರಿಯ :  ಬೆಳ್ತಂಗಡಿ  ತಾಲೂಕಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ  ಚಾರ್ಮಾಡಿ ಘಾಟಿಯ 9ನೇ ತಿರುವಿನಿಂದ ಸುಮಾರು 9 ಕಿ.ಮೀ ದೂರವಿರುವ ಜಿಲ್ಲೆಯ ತುತ್ತ ತುದಿಯ  ...

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ : ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ರವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ...

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ...

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ವೇಣೂರು: ಇಂತಹ ಧಾರ್ಮಿಕ ಪೂಜೆ, ಪುರಸ್ಕಾರಗಳು ಜನರ ಮಧ್ಯೆ ಶಾಂತಿ, ನೆಮ್ಮದಿ, ಸಹಬಾಳ್ವೆಯನ್ನು ಸೃಷ್ಟಿಸುತ್ತದೆ. ಧಾರ್ಮಿಕ ಕಾರ್ಯಗಳ ಜತೆ ಸಾಮಾಜಿಕ ಚಟುವಟಿಕೆಗಳು ನಡೆದಾಗ ರಾಮರಾಜ್ಯದ ಕನಸು ಈಡೇರುತ್ತದೆ ...

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ...

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ನಾವೂರು ಶಕ್ತಿಕೇಂದ್ರದ ...

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು. ಬೆಳ್ತಂಗಡಿ ...

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಗುಡ್ಡೆ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ...

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಇವರ ಜಂಟಿ ಆಶ್ರಯಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ ...

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ರವರನ್ನು ಮರು ನೇಮಕ ಮಾಡಲಾಯಿತು.

error: Content is protected !!