ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜ. 27 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. 2025ರ...
ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು....
ಉಜಿರೆ: ಉಜಿರೆಯ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ರೆವರೆಂಡ್ ಡಾ. ವಿಜಯ್ ಲೋಬೊ ಅವರು ತಂಜಾವೂರಿನ ಪ್ರಿಸ್ಟ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ತಂಜಾವೂರಿನ ಪ್ರಿಸ್ಟ್ ವಿಶ್ವವಿದ್ಯಾಲಯದಲ್ಲಿ ಡಾ. ಬಕ್ರುದೀನ್ ಅಲಿ ಅಹ್ಮದ್ ಅವರ...
ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ. 10 ಕಿ.ಮೀ ಓಟದಲ್ಲಿ...
ಬೈಂದೂರು ತಾಲೂಕಿನ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ...
ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವ...
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಜನವರಿ 26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ...
ಬೆಳ್ತಂಗಡಿ: ನಮ್ಮಲ್ಲಿರುವ ಅಂತರ್ಯದ ಶಕ್ತಿ ಬೆಳಕಿಗೆ ತಂದು ಕೌಶಲ್ಯಗಳನ್ನು ಬೆಳೆಸಿಕೊಂಡರೆ ಅದು ಬದುಕಿಗೆ ಅಮೂಲ್ಯವಾದ ಆಸ್ತಿ ಎಂದು ಹೇಳಬಹುದು. ಮಹಿಳೆಯರು ಈ ನಿಟ್ಟಿನಲ್ಲಿ ಧೈರ್ಯದಿಂದ ಸ್ವ ಉದ್ಯೋಗ ಮಾಡುವ ವಿದ್ಯೆಯನ್ನು ಕರಗತ ಮಾಡಿಕೊಂಡಲ್ಲಿ ಆರ್ಥಿಕ...
ಬೆಳ್ತಂಗಡಿ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಇದರ ಸ್ಥಾಪಕಾಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ ಸದಾ ತನ್ನ ಸಮುದಾಯವನ್ನು ಸಂಘಟನೆಯ ಮೂಲಕ ಒಗ್ಗೂಡಿಸಲು ಮತ್ತು ಕುಲದೈವಗಳ ಮೂಲ ಕ್ಷೇತ್ರದ ಜೀರ್ಣೋದ್ದಾರಕ್ಕೆ ಹಾಗೂ ಸಮುದಾಯದ ಏಳಿಗೆಗೆ...