ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ, ಯುನೈಟೆಡ್...
ಬೆಳ್ತಂಗಡಿ: ಲಯನ್ಸ್ ಕ್ಲಬ್ ಸೇವೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜಗದೀಶ್ ಚಂದ್ರ ಡಿ.ಕೆ. ಅವರು ಹೇಳಿದರು. ಅವರು ಬೆಳುವಾಯಿ ಖಂಡಿಗ ಗ್ರೀನ್ಸ್ ಆವರಣದಲ್ಲಿ ನಡೆದ...
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ, ಮಹಿಳಾ ಬಿಲ್ಲವ ವೇದಿಕೆ ಸಹಕಾರದಿಂದ, ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ವಾರ್ಷಿಕ ಕ್ರೀಡಾಕೂಟವು ಬಳಂಜ ಸಂಘದ ವಠಾರದಲ್ಲಿ...
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ ಇವರ ವತಿಯಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಕಾರ್ಯಕ್ರಮವನ್ನು ಫೆ.8 ರಂದು ಬೆಳಿಗ್ಗೆ, ಪ್ರಭೋದಿನಿ ವಿದ್ಯಾ ಕೇಂದ್ರ, ಕಳಸ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ...
ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ...
ಬೆಳ್ತಂಗಡಿ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು...
ಬಳ್ಳಮಂಜ ಮಹತೋಭಾರ ಶ್ರೀ ಅನಂತೇ ಶ್ವರ ಸ್ವಾಮಿ ದೇವಸ್ಥಾನದ ಈಶ್ವರ ಗರ್ಭ ಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಪ್ರಯುಕ್ತ ಹಳೆ ಗರ್ಭ ಗುಡಿಯ ನೆಲಸಮ ಮಾಡುವ ಕಾಯಕ ಪಂಚಾಂಗ ನಿರ್ಮಾಣ ಅಂಗಣವನ್ನು ಅಗೆದು...
ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ...
ಪುದುವೆಟ್ಟು: ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನ ಮಿಯ್ಯಾರು ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುದುವೆಟ್ಟು ವಿಭಾಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಫೆ.7 ಹಾಗೂ 8ರಂದು ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ...
ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಸುದೇಮುಗೇರು ವಿದ್ಯಾರ್ಥಿನಿ ಇಂದು(ಫೆ.9) ಬೆಳಿಗ್ಗೆ ಸುಮಾರು 8.45 ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಕಾಲೇಜಿಗೆ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಮಾರುತಿ ಓಮ್ನಿ ಕಾರಿನಲ್ಲಿ ಬಂದ...