ಚಿತ್ರ ವರದಿ
ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ
ಉಜಿರೆ: ನಾ’ವುಜಿರೆ ಎಂದೇ ಚಿರಪರಿಚಿತರಾಗಿದ್ದ ನಾಗರಾಜ ಪೂವಣಿ ಅವರು ನಮ್ಮದೇ ಸಂಸ್ಥೆಯಾದ ಉಜಿರೆಯ ಶ್ರೀ ಸಿದ್ಧವನ ಗುರುಕುಲ, ಎಸ್.ಡಿ.ಎಂ. ಸೆಕೆಂಡರಿ ಶಾಲೆ (ಅಂದಿನ ಡಿ.ಕೆ.ವಿ. ಪ್ರೌಢಶಾಲೆ), ಎಸ್.ಡಿ.ಎಂ. ...
ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ
ಬಂದಾರು ಭಾರತೀಯ ಜನತಾ ಪಾರ್ಟಿಯ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆಯಾಗಿದ್ದಾರೆ. ಇವರು ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ
ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಯನ್ನು ನಿಷೇಧಿಸಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ, ಸುತ್ತೋಲೆ ಹೊರಡಿಸಲಾಗುತ್ತದೆ. ...
ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ
ಬಾರ್ಯ: ಭಾರತೀಯ ಜನತಾ ಪಾರ್ಟಿ ಬಾರ್ಯ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಹೆನಡ್ಕ ಆಯ್ಕೆಯಾಗಿದ್ದಾರೆ.
ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ
ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಆಡಳಿತ ಮೊಕ್ತೇಸರರಾಗಿ ದಿಲೀಪ್ ಕುಮಾರ್ ಜೈನ್, ಗೌರವಾಧ್ಯಕ್ಷರಾಗಿ ನೋಟರಿ ವಕೀಲ ಶ್ರೀನಿವಾಸ ಗೌಡ, ಅಧ್ಯಕ್ಷರಾಗಿ ಸತೀಶ್ ಎಳ್ಳುಗದ್ದೆ, ...
ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ
ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ...
ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ...
ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ
ಬಳಂಜ: ಮಣ್ಣಿನ ಒಳಗೆ ಹೋಗಿದ್ದ ಪುರಾತನ ಕಾಲದ ನಾಗದೇವರ ವಿಗ್ರಹ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಪತ್ತೆಯಾಗಿದೆ. ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಅವರು ತನ್ನ ಇಕೋ ...
ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ...
ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ
ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿಯು ಮಾ. 6 ರಂದು ಶ್ರೀಮತಿ ರಾಧಿಕಾ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಂಶಿಕ ...