ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು
ಉಜಿರೆ: ತೆಲಂಗಾಣ ರಾಜ್ಯದ ಹೈದರಾಬಾದ್ ಲಿಂಗಂಪನಲ್ಲಿ ನಡೆದ 43ನೇ ಪುರುಷರು ಹಾಗೂ ಮಹಿಳೆಯರ ಸೀನಿಯರ್ ರಾಷ್ಟ್ರೀಯ ನೆಟ್ಬಾಲ್ ಪಂದ್ಯಾವಳಿಯಲ್ಲಿ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ ಮಹಿಳಾ ವಿಭಾಗದಲ್ಲಿ ರಶ್ಮಿ...
