ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್ರವರಿಂದ ಅಮ್ಯೂಸ್ಮೆಂಟ್ ಉದ್ಘಾಟನೆ
ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ...
