ಚಿತ್ರ ವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಕಲ್ಮಂಜ: ಇಲ್ಲಿಯ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ನಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ ರವರು ಆಯ್ಕೆಯಾಗಿದ್ದಾರೆ.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಶ್ರೀಮತಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ಕಣಿಯೂರು ಇವರನ್ನು ಜಿಲ್ಲಾಧ್ಯಕ್ಷ ಸತೀಶ್ ...

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ...

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ...

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಬೆಳ್ತಂಗಡಿ: ಜನಸ್ನೇಹಿ ಸಂಘ ಸುರ್ಯ ಮತ್ತು ಅಕ್ಷಯ ಸ್ವಸಹಾಯ ಸಂಘ ಬೊಳಿಯಂಜಿ, ಇದರ ಜಂಟಿ ಆಶ್ರಯದಲ್ಲಿ, ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ಫೆ. 24ರಂದು ಸುರ್ಯದ ...

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪ್ಪು ಬಸ್ಸು ತಂಗುದಾನದ ಬಳಿ ಅಪರಿಚಿತ ವೃದ್ಧರೊಬ್ಬರು ಅಸಹಾಯಕರಾಗಿ ಕುಳಿತಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ರಿಂದ ...

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ಅಳದಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಳದಂಗಡಿ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಗೆ ಶಿಲಾಮಯ ಎರಡು ಆನೆಯನ್ನು ಸಮರ್ಪಿಸಿದ ಮರೋಡಿ ಶ್ರೀ ಉಮಾಮಹೇಶ್ವರ ...

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ...

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಗುರುವಾಯನಕೆರೆ ಶಕ್ತಿನಗರ ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ (84ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಫೆ.18 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಕೃಷಿಕರಾಗಿದ್ದು ಕೊಡುಗೈ ದಾನಿಯಾಗಿ ಸಮಾಜದಲ್ಲಿ ...

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಸುಲ್ಕೇರಿ : ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ,ಸುಲ್ಕೇರಿ ಇಲ್ಲಿ ಪ್ರಥಮ ವರ್ಷದ ಗುರುಪೂಜೆ ,ಮತ್ತು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯು ಸುಲ್ಕೇರಿ ...

error: Content is protected !!