ಚಿತ್ರ ವರದಿ

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ...

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ. 2 ರಂದು ಹಿಂದೂ ...

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿಗಳಿಂದ ಆಹಾರಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ...

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ನಿಡ್ಲೆ : ಇಲ್ಲಿಯ ಬರೆಂಗಾಯ ಕಲ್ಕುಡ ಗುಡ್ಡೆ ನಿವಾಸಿ ಆಟೋಚಾಲಕ ಅವಿನಾಶ್ (23ವ.) ರವರು ಮನೆ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 27ರಂದು ...

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ: ನಿತ್ಯ ಶೆಟ್ಟಿ ಮತ್ತು ವತ್ಸಲ ಮಂಗಳೂರು ಇವರ ಎರಡು ವರ್ಷದ ಮಗನಾದ ಆಯನ್ಸ್ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಜ್ಯೋತಿ ಕೆಎಂಸಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ...

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ, ಜಿಲ್ಲಾ ಲಿಯೋ ತಂಡ 317D ಏರ್ಪಡಿಸಿದ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ತಂಗಡಿ ಲಿಯೋ ಕ್ಲಬ್ ...

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕಲ್ಮಂಜ : ಸರಕಾರಿ ಹಿ.ಪ್ರಾ.ಶಾಲೆ, ಸಿದ್ದಬೈಲು ಪರಾರಿ, ರೋಟರಿ ಸಮುದಾಯ ದಳ ಕಲ್ಮಂಜ, ಮತ್ತು ಶಾಲಾಭಿವೃದ್ಧಿ‌ ಮತ್ತು ಮೇಲುಸ್ತುವಾರಿ ಸಮಿತಿ ಇವರ ಸಹಭಾಗಿತ್ವದಲ್ಲಿ ಫೆ. 26 ರಂದು ...

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಕೆ ಟಿ ಗಟ್ಟಿಯವರದು ಸ್ವಯಂ ಪ್ರತಿಭೆ. ಸ್ವ ಅಧ್ಯಯನ, ಜೀವನಾನುಭವ, ವೃತ್ತಿ ಅನುಭವದ ಹಿನ್ನೆಲೆಯ ಬರವಣಿಗೆಯಾಗಿದೆ. ಅವರ ವೈಚಾರಿಕ ನಿಲುವುಗಳ ಬರವಣಿಗೆಗಳು ನೇರ ನಿಷ್ಠರವಾಗಿದ್ದರೂ ಪ್ರಸ್ತುತ ...

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ ನಿ, ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಮಾ.3 ರಂದು ಚುನಾವಣೆ ...

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ: ಉಜಿರೆಯ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ ಇಂದು (ಫೆ. 26) ”ಭಾರತೀಯ ವೈಜ್ಞಾನಿಕ ಪರಂಪರೆ” ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯಿತು. ಕಾಲೇಜಿನ ಭೌತಶಾಸ್ತ್ರ, ...

error: Content is protected !!