ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್(ರಿ). ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ವಿಭಾಗದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯೊಂದಿಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡುವುದರೊಂದಿಗೆ ಪ್ರಥಮ...
