September 23, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya
ನಿಡ್ಲೆ: ಅಡಿಕೆ ಮಹಾಮಂಡಳದ ಅಧ್ಯಕ್ಷರಾಗಿರುವ ತೀರ್ಥಹಳ್ಳಿ ಶಾಸಕ ಹಾಗೂ ರಾಜ್ಯದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಅಡಿಕೆ ಕ್ಷೇತ್ರದ ಪ್ರಮುಖ ನಾಯಕರು, ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಮತ್ತು ತಜ್ಞರು ಜ.5ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya
ಉಜಿರೆ: ಪ್ರಯಾಣದಲ್ಲಿ, ವಾಹನಗಳಲ್ಲಿ ಸಂಚರಿಸುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಪಘಾತವಾದಾಗ ಸಾರ್ವಜನಿಕರು ತಕ್ಷಣ ಸ್ಪಂದಿಸಿ ಸೂಕ್ತ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಅರಿವು, ಜಾಗೃತಿ ಹೊಂದಿರಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya
ಬೆಳ್ತಂಗಡಿ. ಕಳೆದ 30 ವರ್ಷಗಳಿಂದ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸತ್ಯ ನಾರಾಯಣ ದೇವರ ಪೂಜೆಯ ಸಂದರ್ಭದಲ್ಲಿ ಕ್ಷೇತ್ರದ ಮಹಾಪೋಷಕರಾದ ಬೆಂಗಳೂರಿನ ಎಂ ನಾರಾಯಣ ಬೇಗೂರು ಅವರಿಗೆ ಜೀವ ದೇವತಾ ಶಾಸ್ತ್ರ ಮುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ: ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಮಹಾಸಭೆಯು ಮಂಗಳೂರಿನ ಊರ್ವ ಕ್ರೀಡಾ ಪ್ರಾಧಿಕಾರದ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ, ಮಹಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya
ಇಂದಬೆಟ್ಟು: ಇಲ್ಲಿಯ ಬಂಗಾಡಿ ಎರ್ಮಾಲ ನಿವಾಸಿ ಪಿ ಆರ್ ಪಳನಿ ಸ್ವಾಮಿ ಹಾಗೂ ಕೇಶವ ನಾಯ್ಕ ರವರ ರಬ್ಬರ್ ತೋಟಕ್ಕೆ ಜ.5ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಐನೂರು ರಬ್ಬರ್ ಮರಗಳ ಬುಡದಲ್ಲಿ ಹಾನಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya
ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಕ್ಷೇತ್ರಗಳಲ್ಲಿ ಒಂದಾದ ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ 3 ರಂದು ವಿಜೃಂಭಣೆಯಿಂದ ನಡೆಯಿತು. ಫಲ್ಗುಣಿ ನದಿ ತಟದಲ್ಲಿರುವ ಈ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜಿ ಇಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ, ಉದ್ಯಮಿ ಶೇಖರ್ ದೇವಾಡಿಗ ಇವರ ಸಹಕಸರದೊಂದಿಗೆ ಎಲ್.ಕೆ.ಜಿ ಮತ್ತು ಯು‌‌.ಕೆ.ಜಿ ಮಕ್ಕಳಿಗೊಸ್ಕರ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸವನ್ನು ದೀಪ್ತಿ ಶೇಖರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ)ಬೆಳ್ತಂಗಡಿ ತಾಲೂಕು ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೀತಿಯ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya
ನಡ ಸ. ಹಿ. ಪ್ರಾ. ಶಾಲೆ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಇಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಇವರನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಗೌರವ...
error: Content is protected !!