ಬಂದಾರು: ಇಲ್ಲಿನ ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮವು ಎಪ್ರಿಲ್ 17ರಿಂದ 20ರವರೆಗೆ ನಡೆಯಲಿದ್ದು ಇದರ ಪೋಸ್ಟರ್ ಬಿಡುಗಡೆ ಮಾ.31 ರಂದು ಈದುಲ್ ಫಿತರ್ ದಿನ ಬಟ್ಲಡ್ಕ ಜಮಾಅತ್ ಅಧ್ಯಕ್ಷರಾದ...
ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ಧಿ ಪಡೆದಿರುವ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ 65 ನೇ ವರ್ಷದ ಶ್ರೀರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಬ್ರಹ್ಮಶ್ರೀ ಕುಣಿತಾ ಭಜನಾ...
ಬೆಳ್ತಂಗಡಿ: ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಊರ ಭಕ್ತರಿಂದ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಕುರಾಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು...
ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ ಕ್ರೀಡಾ ಶಿಬಿರದ ಉದ್ಘಾಟನೆಯು ಎ.1ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ...
ಅಳದಂಗಡಿ : ಎ.12 ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಎದುರು ಮೈದಾನದಲ್ಲಿ ನಡೆಯುವ ಹನುಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಳದಂಗಡಿ ಅರಮನೆಯ...
ಬೆಳ್ತಂಗಡಿ: ವೆಲ್ ಕಂ ಮದ್ದಡ್ಕ ಇದರ ಆಶ್ರಯದಲ್ಲಿ ಶಾಂತಿಗಾಗಿ ಕ್ರೀಡೆ, ಸೌಹಾರ್ದತೆಗಾಗಿ ಕ್ರೀಡೆ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಎ. 5 ಮತ್ತು 6ರಂದು ಮದ್ದಡ್ಕ ಸಬರಬೈಲು ಕುವೆಟ್ಟು ದ. ಕ....
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಸಮತ ಹೊಟೇಲ್ ಮಾಲಕ ಬಿಜೆಪಿಯ ಹಿರಿಯ ಕಾರ್ಯಕರ್ತ ಬಿ. ವಿಠಲ್ ಭಟ್ ರವರಿಗೆ ನುಡಿನಮನ ಹಾಗೂ ಮಿತ್ರ ಭೋಜನ ಕಾರ್ಯಕ್ರಮವು ಎ.1 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ...
ಬೆಳ್ತಂಗಡಿ: ಕಿಲ್ಲೂರು ಮುಖ್ಯ ರಸ್ತೆಯ ಮಧ್ಯೆ, ನಾವೂರು ಗ್ರಾಮದ ಮುರ ಎಂಬಲ್ಲಿನ ಸೇತುವೆ ಬಿರುಕು, ಸೇತುವೆಯ ಎರಡು ಕಡೆ ಸುರಕ್ಷತೆ ಗೋಡೆ ಇಲ್ಲದೆ ಅಪಘಾತಗಳು ನಿರಂತರವಾಗಿ ನಡೆಯುತ್ತಿದ್ದು ವರ್ಷಗಳಾದರೂ ಯಾವುದೇ ವ್ಯವಸ್ಥಿತ ಪರಿಹಾರ ಆಗಿಲ್ಲ....
ವೇಣೂರು: ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ, ಜೈ ಶ್ರೀರಾಮ್ ಗೆಳೆಯರ ಬಳಗ, ದೇಲಂಪುರಿ ಕರಿಮಣೇಲು ಇವರ ವತಿಯಿಂದ ನಿರ್ಮಿಸಲಾದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆಯು ಶಾಸಕ...
ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಅನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯ ಕುಮಾರ್ ದೀಪ ಪ್ರಜ್ವಲಿಸಿ...