July 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮೀಲಾದ್ ಆಚರಣಾ ಸ್ವಾಗತ ಸಮಿತಿ ರಚನೆ

Suddi Udaya
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮೀಲಾದ್ ಕಾರ್ಯಕ್ರಮದ 2026 ನೇ ಸಾಲಿನ ಸ್ವಾಗತ ಸಮಿತಿಯನ್ನು ಜು.24 ರಂದು ಮಸೀದಿಯ ವಿಶೇಷ ಜಮಾಅತ್ ಸಭೆಯಲ್ಲಿ ರಚಿಸಲಾಯಿತು. ಜಮಾಅತ್ ಅಧ್ಯಕ್ಷ ಮಹಮ್ಮದ್ ಹನೀಫ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya
ಕೊಕ್ಕಡ: ಕೊಕ್ಕಡದಲ್ಲಿ ಹಲವಾರು ವರ್ಷಗಳಲ್ಲಿ ಅಂಚೆ ಕಛೇರಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಸತ್ಯನಾರಾಯಣ ಕಕ್ಕೆಪದವು (76ವ.) ಅವರು ವಯೋ ಸಹಜವಾಗಿ ತಮ್ಮ ಸ್ವಂತ ಊರಾದ ಕಕ್ಕೆಪದವಿನಲ್ಲಿ ಜು.20ರಂದು ನಿಧನ ಹೊಂದಿದ್ದಾರೆ. ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 27, 28: ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಕಾರ್ಯವು ಮನೆ ಮನೆಗೆ ಭೇಟಿ ನೀಡುವುದರ ಮೂಲಕ ನಡೆಯುತ್ತಿದ್ದು, ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಕಾಲುಸಂಕದ ವಿಚಾರ ವ್ಯಾಪಕ ಚರ್ಚೆ ಕಾರಣವಾಗಿತ್ತು. ಬಜಕ್ರೆಸಾಲು ಪ್ರದೇಶದ 8-10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ ಮತ್ತು ಸ್ವಚ್ಛತಾ ಶ್ರಮದಾನ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಘಟಕದ ಮಾಸಿಕ ಸಭೆ ಮತ್ತು ಬೆಳ್ತಂಗಡಿ ಕೆಲ್ಲಗುತ್ತು ಶ್ರೀಮತಿ ರಾಧಾ ಇವರ ಮನೆಯ ಆವರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಪೋಷಕರಿಗಾಗಿ ಹದಿಹರೆಯದವರ ಸಬಲೀಕರಣ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರಿಗಾಗಿ ಹದಿಹರೆಯದವರ ಸಬಲೀಕರಣ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಹದಿಹರೆಯದ ಮಕ್ಕಳ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬೆಳವಣಿಗೆ ಮತ್ತು ಅವರನ್ನು ಅರ್ಥಮಾಡಿಕೊಳ್ಳುವಲ್ಲಿ ಪೋಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ನಿಧನ

Suddi Udaya
ಶಿಶಿಲ ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ಇಂದು(ಜು.24) ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ ಬಾಲಕ, ಪುತ್ರರಾದ ಕೇಶವ, ಉದಯ, ಪುತ್ರಿಯರಾದ ವನಿತಾ, ಪ್ರೇಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಭೂಮಿಕಾ ಎಸ್. ಕೆ ಹಾಗೂ ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಿಸಲಾಯಿತು. ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಬಡ ವಿದ್ಯಾರ್ಥಿಗಳ‌ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯಧನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ನಾರಾವಿ: ನಾರಾವಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಎ.ಪಿ.ಎಂ.ಸಿ. ಕಾರ್ಯದರ್ಶಿ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು.24 ರಂದು ನಾರಾವಿ ವೇಣುಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಿತು....
error: Content is protected !!