ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾರ್
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE, ನವದೆಹಲಿಗೆ ಸಂಯೋಜಿತ) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ...
