ಕೆಎಸ್ಸಿಎ ಅಂತರ ವಲಯ ಕ್ರಿಕೆಟ್ಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆ
ಬೆಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಯೋಜಿಸಿರುವ ಬಾಲಕರ ಅಂತರ ವಲಯ ಯು-23 ಹಾಗೂ ಯು-19 ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ಒಟ್ಟು ಮೂವರು ವಿದ್ಯಾರ್ಥಿಗಳು ಮಂಗಳೂರು...
