ಚಿತ್ರ ವರದಿ
ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವದ ಅಂಗವಾಗಿ ಫೆ.1 ರಂದು ತೋರಣಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ ನಾಂದಿಮಂಗಲ ಮೊದಲಾದ ...
ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ
ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ...
ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ
ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಯವರನ್ನು ಕಾರ್ಕಳ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವಸಂತ್ ರಾಮ ...
ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ
ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪಿ.ಎಸ್.ಐ -2 ಆಗಿದ್ದ ಓಡಿಯಪ್ಪ ಗೌಡರನ್ನು ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪುಂಜಾಲಕಟ್ಟೆ ...
ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು
ಬೆಳ್ತಂಗಡಿ : ಕಾರು ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿಯ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ...
ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಸಂಸತ್ತಿನಲ್ಲಿ ಫೆ.1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್, ನರೇಂದ್ರ ಮೋದಿ ನೇತೃತ್ವದ 2ನೇ ಅವಧಿಯ ಕೊನೆಯ ಮುಂಗಡ ಪತ್ರವನ್ನು ಮಂಡಿಸಿದ್ದು ವಿಕಸಿತ ಭಾರತ 2047 ...
ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ
ವೇಣೂರು: ಭಗವಾನ್ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಆಹಾರ ತಯಾರಿಕೆ ಸ್ಥಳದಲ್ಲಿ ಚಪ್ಪರ ಮುಹೂರ್ತವು ಮೂಡಬಿದ್ರೆ ಜೈನ ಮಠದ ...
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ, ಬೆಳ್ತಂಗಡಿ ತಾಲೂಕಿನ ಮಡಿವಾಳ ಸಂಘ ಇದರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ಫೆ.1 ರಂದು ...
ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ
ಕನ್ಯಾಡಿ: ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಸವಿನೆನಪಿಗಾಗಿ ಶ್ರೀ ರಾಮೋತ್ಸವ 2024 ಜ. ...
ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ
ಬೆಳ್ತಂಗಡಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಇರುವ ಇಳಿಜಾರಾದ ಗುಡ್ಡ ಪ್ರದೇಶದಲ್ಲಿ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ ಯಾಗಿದ್ದು, ಇದು ...