ಚಿತ್ರ ವರದಿ
ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ
ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು. ...
ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್ಗಳ ಆಯ್ಕೆ
ಉಜಿರೆ: 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್ಸಿಸಿ ಕೆಡೆಟ್ಗಳು ಆಯ್ಕೆಯಾಗಿದ್ದಾರೆ. ...
ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ
ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಧರ್ಮಸ್ಥಳ ಇಲ್ಲಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಂಘದ ಬೆಳವಣಿಗೆಯ ಕುರಿತು ಮೆಚ್ಚುಗೆ ...
ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ...
ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ
ನಡ: ನಡ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ವಾರ್ಡ್ ಸಭೆ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆಯು ಫೆ. 06 ರಂದು ಪೂರ್ವಾಹ್ನ ಗಂಟೆ 10-30ಕ್ಕೆ ...
ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವೀಕ್ಷಣೆಗಾಗಿ ರಾಜ್ಯ ಸಂಘಟನಾ ಆಯುಕ್ತರಾದ ...
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ
ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಸಂಘದ ಮತ್ತು ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದರು. ಇಂದು ಧರ್ಮಸ್ಥಳದ ...
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಎರಡನೇ ದಿನವಾದ ಇಂದು (ಜ.25) ದೇವರಿಗೆ ದರ್ಶನ ಬಲಿ, ಪಲ್ಲ ಪೂಜೆ ಹಾಗೂ ...
ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ
ಬೆಳ್ತಂಗಡಿ: ಕ್ಯಾನ್ ಫಿನ್ ಹೋಮ್ಸ್ ಲಿ. ಮತ್ತು ಇಂಟೆಲ್ ಫೌಂಡೇಶನ್, ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಸಾಮಾಜಿಕ ಹೊಣೆಗಾರಿಕಾ ನಿಧಿಯಿಂದ ಬೆಳ್ತಂಗಡಿ ತಾಲೂಕು ...
ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ
ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆರವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮಾಜಿ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಆಚಾರ್ಯ ಅಲ್ಲಟಬೈಲ್ ಮನೆಗೆ ಭೇಟಿ ನೀಡಿದರು. ಈ ಸಂದರ್ಭ ಪ್ರಕಾಶ್ ...