ಚಿತ್ರ ವರದಿ

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ...

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು. ವಿಶ್ರಾಂತ ಪ್ರಾಂಶುಪಾಲರಾದ ...

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ...

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಪೆಲತ್ತಿಮಾರು-ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಅಯೋಧ್ಯೆ ಪ್ರಭು ಶ್ರೀ ...

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ...

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು. ಈ ...

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ರಾಮಮಂದಿರದ ಲೋಕಾರ್ಪಣೆಯನ್ನು ಬೆಳ್ತಂಗಡಿ ಬಸ್ಸ್ ನಿಲ್ದಾಣದಲ್ಲಿ ಹಾಕಿರುವ ಎಲ್ಇಡಿ ಮೂಲಕ ಕಣ್ಣು ತುಂಬಿಕೊಳ್ಳುತ್ತಿರುವ ನೂರಾರು ಭಕ್ತರು.

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀರಾಮ ಮಂದಿರದ ಉದ್ಘಾಟನಾ ಪ್ರಯುಕ್ತ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಇದರ ವತಿಯಿಂದ ಸಮುದಾಯ ಸಭಾಭವನದಲ್ಲಿ ಜ.22ರಂದು ಕೃಷ್ಣ ...

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಮಡಂತ್ಯಾರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ ...

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ...

error: Content is protected !!