ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ: ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ ಕರಾವಳಿಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ....
