ಚಿತ್ರ ವರದಿ
ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ಸವಾರ ಜಂಶಾದ್ ಎಂಬಾತನಿಗೆ ಗಂಭೀರ ಗಾಯ
ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ಸುಲ್ಕೇರಿ ...
ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ
ತೆಂಕಕಾರಂದೂರು:ಗುರುವಾಯನಕೆರೆ -ಅಳದಂಗಡಿ ಮಾರ್ಗದ ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕವಾಗಿ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮವು ಜ.14ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...
ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ
ಬೆಳ್ತಂಗಡಿ:ರಬ್ಬರ್ ಬೆಲೆಯು ಪಾತಾಳಕ್ಕೆ ಕುಸಿದಿದ್ದು ಇದರಿಂದ ರಬ್ಬರ್ ಕೃಷಿಕರು ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ...
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ
ಪಡಂಗಡಿ; ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಾಲಿಂಗೇಶ್ವರ ದೇವರು 15 ಭಜನಾ ತಂಡಗಳ ಮೂಲಕ ಭಜನೆಯೊಂದಿಗೆ ಲೋಕ ಸಂಚಾರ ನಡೆದು ಜ 14 ...
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ
ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು. ...
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನಸಂಘದ ನೂತನ ಅಧ್ಯಕ್ಷರಾಗಿ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು, ಉಪಾಧ್ಯಕ್ಷರಾಗಿ ...
ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ
ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ 13 ಮಂದಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು 13 ಸ್ಥಾನಗಳಲ್ಲೂ ಗೆಲುವು ...
ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ
ಸಾಂದರ್ಬಿಕ ಚಿತ್ರ ಬೆಳ್ತಂಗಡಿ: ಬೆಂಗಳೂರು ಮೂಲದ ಸೆಮಿಕಂಡಕ್ಟರ್ ಮತ್ತು ಎಂಬೆಡೆಡ್ ಸಿಸ್ಟಮ್ಸ್ ಡಿಸೈನ್ ಕಂಪನಿ ಆಗಿರುವ InSemi ಅನ್ನು 280 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಳ್ಳಲು ಟೆಕ್ ದೈತ್ಯ ...
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಅಳದಂಗಡಿಯ ಸಂದೀಪ್ ಎಸ್ ನೀರಲ್ಕೆಯವರನ್ನು ನೇಮಿಸಿ ...
ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ
ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವಾರ್ಷಿಕ ಮಹಾಸಭೆಯು ಜ.13 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಮತಿರವರ ಉಪಸ್ಥಿತಿಯಲ್ಲಿ ನಡೆಯಿತು. ರೈತ ಸಂತೆ ...