ಚಿತ್ರ ವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡಾಜೆ: ಜ.11 ರಿಂದ ಜ. 17 ರ ವರೆಗೆ ದೇಶದಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ರ ಅಂಗವಾಗಿ ಮುಂಡಾಜೆ ಪದವಿ ಪೂರ್ವ ಕಾಲೇಜು, ...

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ ಸ್ಕೌಟ್ಸ್ ...

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಕನ್ಯಾಡಿ-1: ಕನ್ಯಾಡಿ ಸರಕಾರಿ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯರಾದ ಹನುಮಂತರಾಯ ಇವರ ನಿಸ್ವಾರ್ಥ ಸೇವೆಯ ರಜತ ಸಂಭ್ರಮ ಕಾರ್ಯಕ್ರಮವು ನಡೆಯಿತು. ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಬಳಂಜ ಶಾಲಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮನೋಹರ ಬಳಂಜ ಯುವ ದಿನಾಚರಣೆಯ ಬಗ್ಗೆ ...

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ: ಇಲ್ಲಿಯ ಅರೆಮಲೆಬೆಟ್ಟ ದ್ವಾರದ ಬಳಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜ.13 ರಂದು ಬೆಳಗ್ಗೆ ನಡೆದಿದೆ.ಅರೆಮಲೆಬೆಟ್ಟು ದ್ವಾರದ ...

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಗುರುವಾಯನಕೆರೆ : ಇಲ್ಲಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಇದರ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾನದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ ಜ. 12 ...

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿ : 50ನೇ ವರ್ಷ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಇದೀಗ ಹೊಸ ಲಿಯೋ ಕ್ಲಬ್ ನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಜ. ...

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ...

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಶಿರ್ಲಾಲು‌ ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಎಂ ಇವರ ಅಧ್ಯಕ್ಷತೆಯಲ್ಲಿ ಜ.12ರಂದು ನಡೆಸಲಾಯಿತು. ತಾಲೂಕು ಪಂಚಾಯತ್ ...

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯವರಾದ ದಿವ್ಯ ಎನ್ ಇವರ ವಿಶೇಷ ಮುತುವರ್ಜಿಯಿಂದ ಸಭೆಯನ್ನು ...

error: Content is protected !!