ಚಿತ್ರ ವರದಿ

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ...

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಪ್ರತೀಕ್ ಬಾಳಿಗ ( 19 ವರ್ಷ) ರವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ...

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ...

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಮಡಂತ್ಯಾರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆ ...

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು. ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರೂಪಾ ಎ.ಎಸ್ ಕೂಸಿನ ಮನೆಯನ್ನು ಉದ್ಘಾಟಿಸಿದರು. ...

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಉಜಿರೆ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಕಳೆದ ಅಕ್ಟೋಬರ್ ನಲ್ಲಿ  5 ದಿನಗಳ ಕಾಲ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವವು ...

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.ಹಿರಿಯ ಗುರು ಸ್ವಾಮಿ ಜಾರಪ್ಪ ...

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಮಚ್ಚಿನ : ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ನಾಲ್ಕು ಕೋಟಿ ಅನುದಾನ ಕರ್ನಾಟಕ ಸರ್ಕಾರದಿಂದ ಮಂಜೂರಾಗಿದ್ದು, ಕರ್ನಾಟಕ ಸರಕಾರದ ...

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ವೇಣೂರು: ಪಾಲಕರಾಗಿ ಒಂದು ಮಗುವನ್ನು ಸರಿಯಾದ ಮೌಲ್ಯಗಳೊಂದಿಗೆ ಬೆಳೆಸುವುದು ಸವಾಲಿನ ಕೆಲಸವೇ ಸರಿ. ಮಕ್ಕಳಿಗೆ ಊಟ, ಬಟ್ಟೆ ಕೊಟ್ಟು ಪೋಷಣೆ ಮಾಡುವುದೇ ಬೇರೆ, ಅವರಿಗೆ ಜೀವನದ ಪಾಠಗಳನ್ನು ...

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅರ್ಸುಲೈನ್ ಧರ್ಮ ಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ (88ವ)ರವರು ಜ.11ರಂದು ನಿಧನರಾಗಿದ್ದಾರೆ. ಇವರ ಅಂತಿಮ ಕ್ರಿಯೆಯು ಜ.12ರಂದು ...

error: Content is protected !!