22.6 C
ಪುತ್ತೂರು, ಬೆಳ್ತಂಗಡಿ
March 11, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ : ನಾಗರಿಕ ಸೇವಾ ಟ್ರಸ್ಟ್ ಪ್ರಾರಂಭದಿಂದಲೇ ದಲಿತರ ನಡುವೆ ಪ್ರಾಮಾಣಿಕವಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದೆ. ಸ್ವಾಮಿ ವಿವೇಕಾನಂದರ ಆದರ್ಶದೊಂದಿಗೆ ದೀನ ದಲಿತರ ಜೊತೆ ಕೆಲಸ ಮಾಡುತ್ತಾ ಬಂದಿದೆ ಎಂದು ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya
ಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ ( Thorasic ) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.30 ರಂದು ಕ್ಷೇತ್ರದ ತಂತ್ರಿಗಳಾದ ಶ್ರೀ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳು ಎಡಮನೆ ನೀಲೆಶ್ವರ ಇವರ ಮಾರ್ಗದರ್ಶನದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು. ಬೆಳಿಗ್ಗೆ ಗಣಹೋಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜ.31 ಮತ್ತು ಫೆ. 1ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು. ಜ.31ರಂದು ಬೆಳಿಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕರಾದ ಹರಿಶ್ಚಂದ್ರ ಆಚಾರ್ಯ ನೈಕುಳಿ(70ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.2ರಂದು ನಿಧನರಾದರು. ಇವರು ಬೆಳ್ತಂಗಡಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಹಿರಿಯ ಸದಸ್ಯರಾಗಿ, ಮಂಗಳೂರು ಶ್ರೀ ಕಾಳಿಕಾಂಬ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ; ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ. ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya
ಬಾರ್ಯ : ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆ. 7ರಂದು ಜರಗಲಿರುವ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತವು ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು. ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ‘ ‘ ‘ಇನ್ಸ್ಟಿಟ್ಯೂಷನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya
ಬೆಳ್ತಂಗಡಿ: ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್-2026 ಸಮಾರೋಪ ಕಾರ್ಯಕ್ರಮವು ಫೆ.1ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನದಲ್ಲಿ ನಡೆಯಿತು. ಬೆಳ್ತಂಗಡಿ ಬೆಸ್ಟ್ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya
ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೈಪಾಡಿಯ 10 ನ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಳ್ಳ ಲಾಗಿದ್ದು ಸಮಾರೋಪ ಕಾರ್ಯಕ್ರಮವನ್ನು...
error: Content is protected !!